ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ
ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರ ದಲ್ಲಿ ಅಕ್ಟೋಬರ್ 01 ರಂದು ಶಾರದಾ ಪೂಜೆ,ಮಕ್ಕಳಿಗೆ ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ, ಇದರ...
