23.3 C
ಪುತ್ತೂರು, ಬೆಳ್ತಂಗಡಿ
August 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya
ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya
ಬೆಳ್ತಂಗಡಿ : ಸಂತ ತೆರೇಸಾ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.25ರಂದು ಧರ್ಮಸ್ಥಳ ಗ್ರಾಮೀಣೋದ್ಯೋಗ ಸಂಸ್ಥೆ ಸಿರಿಯ ನೂತನ ಉದ್ಯಮ ಘಟಕವಾದ ಬೆಳ್ತಂಗಡಿ ಸಂಸ್ಥೆಗೆ ಭೇಟಿ ನೀಡಿ, ಅಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
ಬೆಳ್ತಂಗಡಿ : ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶಿವಮೊಗ್ಗ ಪೊಲೀಸರು ಹೇಳಿಕೆ ನೀಡಲು ಮೂರನೇ ಭಾರಿ ಕರೆದುಕೊಂಡು ಬಂದಿದ್ದಾರೆ. ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.27 ರಂದು ಬೆಳಗ್ಗೆ 10:30 ಕ್ಕೆ ಶಿವಮೊಗ್ಗ ಜೈಲಿನಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya
ಮುಂಡಾಜೆಯ ಶ್ರೀ ಪರಶುರಾಮ ಭಜನಾ ಸಂಘದ ವತಿಯಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ನವರಾತ್ರಿಯ ಶುಭ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂಘದ ಸದಸ್ಯರು ಭಜನಾ ಸೇವೆಯನ್ನು ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya
ಉಜಿರೆ: ಭಾರತದ ಜ್ಞಾನ ಸಂಪತ್ತು ವಿಶಿಷ್ಟವಾದದ್ದು. ಇದನ್ನು ಅರಿತು ನಾವೆಲ್ಲರೂ ಜ್ಞಾನಿಗಳಾಗೋಣ ಎಂದು ಎಸ್.ಡಿ. ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಹೇಳಿದರು. ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya
ನಡ: ನಡ ಗ್ರಾಮದ ಮೇಲಿನ ಮಂಜೊಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ ಹರಿಪ್ರಸಾದ್ ರವರ 2024 25 ನೇ ಸಾಲಿನ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ನಿರ್ಮಾಣವಾದ ಆಟೋ ನಿಲ್ದಾಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya
ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೆ. 24ರಂದು ಪಿಯುಸಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯಲ್ಲಿ ಅನುಸರಿಸಬೇಕಾದ ಜಾಗರೂಕತೆಗಳ ಬಗ್ಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿಯ ಪ್ರಮುಖ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ಪ್ರಾರಂಭವಾಗಿ ಐದನೇ ದಿನಕ್ಕೆ ಕಾಲಿಟ್ಟಿದ್ದರೂ ಸಮೀಕ್ಷಾ ಆಪ್ ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವ ಬಗ್ಗೆಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೆಳ್ತಂಗಡಿ ಆಡಳಿತ ಸೌಧದ ಎದುರು ಪ್ರತಿಭಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರವನ್ನು ಸೆ. 24ರಂದು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಎಕ್ಸೆಲ್ ಪಿಯು ಕಾಲೇಜಿನ ಉಪನ್ಯಾಸಕ ಸಿಎ ಕೊರ್ಸಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya
ಬೆಳ್ತಂಗಡಿ: 2024-25ನೇ ಸಾಲಿನಲ್ಲಿ ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅತ್ಯಧಿಕ ಮೌಲ್ಯದ ಪೈಪ್ ಫಿಟ್ಟಿಂಗ್ ಯಂತ್ರೋಪಕರಣಗಳನ್ನು ಖರೀದಿಸಿ ಪ್ರಥಮ ಸ್ಥಾನ ಗಳಿಸಿರುತ್ತದೆ. ಸೆ.25 ರಂದು ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ...
error: Content is protected !!