ವರದಿ

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ 2024-25ನೇ ಸಾಲಿನ ಮೊದಲ ಟ್ರಸ್ಟ್ ಸಭೆಯನ್ನು ಶಾಂತಪ್ಪ ಮಡಿವಾಳ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿಯಾಗಿ ಶಶಿಧರ ...

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ 2024ಎಂಬ ಕಾರ್ಯಕ್ರಮ ಆ .18 ರಂದು ನಡೆಯಲಿದೆ. ಇದರ ಆಮಂತ್ರಣ ...

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ಶಾಲಾ ಶಿಕ್ಷಣ ಹಾಗೂ ಸಾಕ್ಷಾರತಾ ಇಲಾಖೆ ಇದರ ಸಹಭಾಗಿತ್ವದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ...

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳಾಲು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಬೆಳ್ತಂಗಡಿ ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆ (ರಿ )ಬೆಳ್ತಂಗಡಿ ಮತ್ತು ...

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಹುಮಾನ ಮೊತ್ತ: ...

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಬಂದಾರು : ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ, ಧರ್ಮಸ್ಥಳ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಕಿಶೋರ್ ಪಿ. ...

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳ: ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಹಲವಾರು ವರ್ಷ ಬಸ್ಸು ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ನೇತ್ರಾವತಿಯ ವೆಂಕಪ್ಪ ಗೌಡ (73 ವ) ...

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಲಾಯಿಲ ಶಾಲೆಯ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ರೋಟರಿ ಸಭಾಭವನ ಕಾಶಿಬೆಟ್ಟು ಲಾಯಿಲ ಇಲ್ಲಿ ...

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸುಳ್ಯ: ಇಲ್ಲಿಯ ಕೇರ್ಪಳ ನಿವಾಸಿ ಗುಲಾಬಿ ಪೂಜಾರಿಯವರ ಪುತ್ರಿ (ಯತೀಶ್ ಕೇರ್ಪಳರ ಸಹೋದರಿ) ಹಾಗೂ ಸೋಮವಾರ ಪೇಟೆಯ ಮಧುಕಿರಣ್ ರ ಪತ್ನಿ ಶ್ರೀಮತಿ ಸಂಧ್ಯಾರಿಗೆ ಹಠಾತ್ ಬ್ರೈನ್ ...

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಪಡಂಗಡಿ : ಇಲ್ಲಿಯ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.6 ರಂದು ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ...

error: Content is protected !!