ಚಾರ್ಮಾಡಿ ಘಾಟ್ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ
ಚಾರ್ಮಾಡಿ: ದಕ್ಷಿಣ ಕನ್ನಡ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿದ್ದು ಅಪಘಾತದಲ್ಲಿ ಪ್ರಯಾಣಿಕರಿಗೆ...
