ವರದಿ

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಬೆಳ್ತಂಗಡಿ: ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜ ಅವರ ಹುಟ್ಟು ಹಬ್ಬವನ್ನು ಹರೀಶ್ ಪೂಂಜ ಅಭಿಮಾನಿ ಬಳಗದವರು ವೇಣೂರು ಕ್ರಿಸ್ತರಾಜ್ ನವ ಚೇತನ ವಿಶೇಷ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ...

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಉಜಿರೆ: ಬೆಳ್ತಂಗಡಿ ತಾಲೂಕಿನಲ್ಲೇ ಮೊದಲ ಬಾರಿಗೆ ಲಾಕ್ಮಿ ಕಂಪನಿಯ ಹೊಸ ಕೌಂಟರ್ ರಮ್ಯಾ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಆ 17 ರಂದು ಉದ್ಘಾಟನೆಗೊಂಡಿದೆ. ...

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ನ್ಯಾಯತರ್ಪು ಕಳಿಯ ಇದರ ಆಶ್ರಯದಲ್ಲಿ ಆ.17 ರಂದು ಗೇರುಕಟ್ಟೆ ಸಭಾಭವನದಲ್ಲಿ ಪೂರ್ವಭಾವಿ ಸಭೆ ಹಾಗೂ ವರಮಹಾಲಕ್ಷ್ಮಿ ಸಮಿತಿಯ ...

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಎಪ್ಪತ್ತೇಳನೇ ಸ್ವಾತಂತ್ರ್ಯೋತ್ಸವ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ...

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಗುರುವಾಯನಕೆರೆ: ಯೋಧರು ಹಾಗೂ ಆರಕ್ಷಕರ ರಕ್ಷಣೆಯಲ್ಲಿ ನಾವೆಲ್ಲ ಸುಭಧ್ರರಾಗಿದ್ದೇವೆ. ಹಾಗಾಗಿ ದೇಶದಪ್ರತಿಯೊಬ್ಬ ನಾಗರಿಕನೂ ಕೂಡ ಯೋಧ ಹಾಗೂ ಆರಕ್ಷಕರಿಗೆ ಚಿರಋಣಿಯಾಗಿರಬೇಕು ಎಂದು ಬೆಳ್ತಂಗಡಿ ಹೋಲಿ ರಿಡಿಮಾರ್ ಚರ್ಚ್‌ನ ...

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ವೇಣೂರು: ಇಲ್ಲಿಯ ಸರಕಾರಿ ಪ್ರೌಢಶಾಲೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಬಗ್ಗೆ ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆಯು ಇಂದು ಇಲ್ಲಿಯ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಜರಗಿತು. ಶಾಲೆಗೆ ...

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಬೆಳ್ತಂಗಡಿ: 16ನೇ ವಿಧಾನಸಭೆಯ 2023-24ನೇ ಸಾಲಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ನಾಮನಿರ್ದೇಶನ ಹೊಂದಿದ್ದಾರೆ.

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ಬೆಳ್ತಂಗಡಿ: 16ನೇ ವಿಧಾನಸಭೆಯ 2023-24 ನೇ ಸಾಲಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ನಾಮನಿರ್ದೇಶನ ...

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಿಡ್ಲೆ : ಸರಕಾರಿ ಪ್ರೌಢ ಶಾಲೆ ನಿಡ್ಲೆಯಲ್ಲಿ ಕೊಕ್ಕಡ ವಲಯದ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಗಪ್ಪ ಗೌಡ ತಾಲೂಕು ಜನಜಾಗೃತಿ ಸದಸ್ಯರು ...

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ನಾವೂರು: ಇಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ನಿಲ್ದಾಣದ ಎದುರುಗಡೆ ಇಂಟರ್ ಲಾಕ್ ಅಳವಡಿಸಿದ್ದು ಬೇರೆ ವಾಹನಗಳು ಬಂದು ಇಂಟರ್ ಲಾಕ್ ಹಾಳಾಗದಂತೆ ಅಡಿಕೆ ಮರವನ್ನು ಅಡ್ಡವಾಗಿ ಇಡಲಾಗಿದೆ. ...

error: Content is protected !!