24.5 C
ಪುತ್ತೂರು, ಬೆಳ್ತಂಗಡಿ
October 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಶೇ.15 ಡಿವಿಡೆಂಟ್

Suddi Udaya
ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ಹರೀಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಸೆ.24 ರಂದು ಶ್ರೀ ಕೃಷ್ಣ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೌಲ್ಯ ನಾಯಕ್ ಗೆ ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ

Suddi Udaya
ಬೆಳ್ತಂಗಡಿ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ ಪಡೆದಿದ್ದಾರೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಶಿಶಿಲದಲ್ಲಿ ರೂ. 4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಹರ್ಷಿ ವಾಲ್ಮೀಕಿ ಆದಿವಾಸಿ ಶಾಲೆಯ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶಿಶಿಲದಲ್ಲಿ ರೂ.4 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ವಾಲ್ಮೀಕಿ ಆಶ್ರಮ ಶಾಲೆಯನ್ನು ಸೆ.29 ರಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದಲ್ಲಿ ಹತ್ಯಡ್ಕ ಪ್ಯಾಕ್ಸ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಪದ್ಮಾವತಿ ಹೆಚ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೀನ ಎ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಗೇರುಕಟ್ಟೆ ದಿವಾಕರ ಆಚಾರ್ಯರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಕಳೆದ ಮೂರು ವರ್ಷಗಳಿಂದ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಪ್ರತಿಷ್ಠಾನ ಇದರ ಸ್ವರ್ಣ ಮಹೋತ್ಸವದ ಪ್ರಯುಕ್ತ ಜಿಲ್ಲೆಯಾದ್ಯಂತ ಶ್ರೀ ಮಹಾಭಾರತ ಸರಣಿಯ 130 ತಾಳಮದ್ದಳೆ , ಜಿಲ್ಲೆಯ 18 ಆಹ್ವಾನಿತ ತಂಡಗಳ ತಾಳಮದ್ದಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕಳೆದುಹೋಗಿದ್ದ ದಾಖಲೆಗಳಿದ್ದ ಪರ್ಸ್ ವಾರೀಸುದಾರರಿಗೆ ಹಸ್ತಾಂತರ, ನಗದು ಬಹುಮಾನ

Suddi Udaya
ಬೆಳ್ತಂಗಡಿ: ಇಲ್ಲಿನ ಮೇ। ಬಿ ಪುಂಡಲಿಕ ಬಾಳಿಗ ಜುವೆಲ್ಲರ್ಸ್ ಮಳಿಗೆಯ ಸಮೀಪ ಕಳೆದುಹೋಗಿದ್ದ ಅಗತ್ಯ ದಾಖಲೆಗಳು ಹಾಗೂ ನಗದನ್ನು ಹೊಂದಿದ್ದ ಪರ್ಸ್ ಅನ್ನು ವಾರೀಸುದಾರರಿಗೆ ಸುರಕ್ಷಿತವಾಗಿ ಹಸ್ತಾಂತರಿಸುವ ಮೂಲಕ ಬೆಳ್ತಂಗಡಿ ತಾಲೂಕು ಆರೋಗ್ಯ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ , ಸನ್ಮಾನ

Suddi Udaya
ಮುಂಡಾಜೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾ ಸಭೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ ಅವರ ಮನೆಯಲ್ಲಿ ನಡೆಯಿತು. ಈ ವೇಳೆ ಮುಂಡಾಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಿರ್ಮಿಸಿರುವ ನೂತನ ಪಾಲನಾ ಕೇಂದ್ರ ಕಟ್ಟಡದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕೊಕ್ಕಡದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಎಂಆರ್ ಪಿ ಎಲ್ ಸಿಎಸ್ ಆರ್ ಫಂಡ್ ಮೂಲಕ ನಿರ್ಮಿಸಿರುವ ರೂ.83 ಲಕ್ಷದ ನೂತನ ಪಾಲನಾ ಕೇಂದ್ರ ಕಟ್ಟಡದ ಉದ್ಘಾಟನೆಯನ್ನು ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತೆಕ್ಕಾರು ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ : ಫ್ರೆಂಡ್ಸ್ ತೆಕ್ಕಾರು ಆಶ್ರಯದಲ್ಲಿ ನಡೆಯುವ 2025-26 ನೇ ಸಾಲಿನ ತೆಕ್ಕಾರು ಟೈಗರ್ಸ್ ಕಾರ್ಯಕ್ರಮಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಸಭೆಯು ತೆಕ್ಕಾರು ಟೈಗರ್ಸ್ ನ ಅಧ್ಯಕ್ಷ ತುಲಸಿ.ವಿ.ಕೋಟ್ಯಾನ್ ಬೇನಪ್ಪು ಅಧ್ಯಕ್ಷತೆಯಲ್ಲಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಬೆಳ್ತಂಗಡಿ ಬಂಗೇರ ಬ್ರಿಗೇಡ್ ನೆರಿಯ ಗ್ರಾಮದ ನೂತನ ಸಮಿತಿ ರಚನೆ

Suddi Udaya
ನೆರಿಯ : “ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ನೆರಿಯ ಗ್ರಾಮದ ನೂತನ ಸಮಿತಿಯನ್ನು ತಾಲೂಕು ಅಧ್ಯಕ್ಷೆ ಶ್ರೀಮತಿ ಬಿನುತಾ ಬಂಗೇರ ಅವರ ನೇತೃತ್ವದಲ್ಲಿ ಬೇಬಿ ಮರೋಟಕುಡಿ ಇವರ ಮನೆಯಲ್ಲಿ ಸೆ.27 ರಂದು ರಚಿಸಲಾಯಿತು.” ಸಮಿತಿಯ...
error: Content is protected !!