ವರದಿ

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ ನಡೆಯಿತು. ಯುವಕ ಮಂಡಲದ ಗೌರವಾಧ್ಯಕ್ಷ ಜಯಂತ್ ಕೋಟ್ಯಾನ್ ರವರು ಕಾರ್ಯಕ್ರಮ ಉದ್ಘಾಟಿಸಿದರು. ಯುವಕ ಮಂಡಲದ ...

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಬಾರ್ಯ: ಬಾರ್ಯ ಗ್ರಾಮ ಪಂಚಾಯತ್ ನ “ಘನ ತ್ಯಾಜ್ಯ ಘಟಕದ ಉದ್ಘಾಟನೆ” ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ “ಗ್ರಂಥಪಾಲಕರ ದಿನಾಚರಣೆ “ಕಾರ್ಯಕ್ರಮವನ್ನು ಆ.12ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂ. ...

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ಸ್ಪರ್ಷಿಸಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕ ಶಶಿಧರನ್ ನಾಯರ್ (68) ಸಾವನ್ನಪ್ಪಿದ್ದಾರೆ. ಆ.12 ರಂದು ಶಶಿಧರನ್ ...

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಪುದುವೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ಪುದುವೆಟ್ಟು ಇದರ ವತಿಯಿಂದ ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳಿಗೆ ಶಿಕ್ಷೆ ಆಗಬೇಕೆಂದು ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ...

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಂದಾರು: ಬಂದಾರು ಗ್ರಾಮದ ಸ.ಹಿ.ಪ್ರಾ. ಶಾಲೆ ಪೆರ್ಲ-ಬೈಪಾಡಿ ಇಲ್ಲಿಂದ ವರ್ಗಾವಣೆಗೊಂಡ ಶಿಕ್ಷಕಿ ಕುಮಾರಿ ದೇವಿಕಾ ಇವರ ಬೀಳ್ಕೊಡುಗೆ ಸಮಾರಂಭ ಆ.12ರಂದು ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಂದಾರು ಗ್ರಾಮ ...

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ: ಆಟಿಯ ವಿಶೇಷತೆಯನ್ನು ಸಾಂಕೇತಿಕವಾಗಿ ತಿಳಿಯಲು ಶಾಲೆಯು ಉತ್ತಮ ವೇದಿಕೆಯಾಗಿದೆ. ಹೀಗೆ ನಮ್ಮ ಸಂಪ್ರದಾಯಗಳನ್ನು ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯಬೇಕು”ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ...

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಆ.12 ರಂದು ಕಾಡಾನೆ ದಾಳಿ ಮಾಡಿದ್ದು, ಅಪಾರ ಕೃಷಿ ನಾಶವಾಗಿದೆ. ತೆಂಗಿನ ಸಸಿ, ಬಾಳೆ ಗಿಡ, ಅಡಿಕೆ ಸಸಿಗಳನ್ನು ...

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ 2023-24ನೇ ಕಾರ್ಯಕ್ರಮದ ಅಡಿಯಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ...

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ...

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya

ಬೆಳ್ತಂಗಡಿ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೆಲೆಸ್ಟಿನ್ ಡಿ ಸೋಜ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ...

error: Content is protected !!