ಬೆಳ್ತಂಗಡಿ: ಇಲ್ಲಿಯ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್ ಕಾರ್ ಹಾಗೂ ನಾಳದ ಕಡೆಯಿಂದ ಬರುವ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಜ.29ರಂದು ರಾತ್ರಿ 8:45ರ ಸಮಯ ಕೊರಂಜ ಬಳಿ ನಡೆದಿದೆ. ಡಿಕ್ಕಿ...
ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಉಜಿರೆಯಲ್ಲಿ ಜರಗಿದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾಡಲಾಯಿತು. ಅಧ್ಯಕ್ಷರಾಗಿ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿಯಾಗಿ ಸುಷ್ಮಾ ಭಿಡೆ, ಉಪಾಧ್ಯಕ್ಷರಾಗಿ ಡಾ.ಶಶಿಧರ...
ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ ಕಾರ್ಯಕ್ರಮ ಫೆ. 5 ಮತ್ತು 6 ರಂದು ಶ್ರೀಕ್ಷೇತ್ರದ ತಂತ್ರಿವರ್ಯರಾದ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ಉಪಸ್ಥಿತಿಯಲ್ಲಿ...
ವೇಣೂರು: ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 11ನೇ ವರ್ಷದ ಜಾತ್ರಾ ಮಹೋತ್ಸವವು ಫೆ.4 ಮತ್ತು ಫೆ.5ರಂದು ವಿಜೃಂಭಣೆಯಿಂದ ಜರುಗಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ತಿಳಿಸಿದ್ದಾರೆ. ಫೆ.4 ರಂದು ರಾತ್ರಿ ವಾಸ್ತುಪೂಜೆ,...
ಕುಕ್ಕೇಡಿ : ಇಲ್ಲಿಯ ಬೋರ್ಡೆಲು ಮನೆಯ ಪ್ರಭಾಕರ ಪೂಜಾರಿ (65ವ) ರವರು ಜ.27 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ತಾಯಿ ರಾಜೀವಿ, ಪತ್ನಿ ವಿಜಯ, ಮಕ್ಕಳಾದ ಮಂಜುಳ, ನಳಿನಿ, ಸೌಮ್ಯ, ಸೌಂದರ್ಯ ಹಾಗೂ...
ಬೆಳ್ತಂಗಡಿ: ರೆಖ್ಯ ಗ್ರಾಮದ ಸರ್ವೆ ನಂಬರ್ 69/1ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ಸುಮಾರು ನಾಲ್ಕು ವರ್ಷಗಳ ಹಿಂದೆ ನಡೆಸಿದ ಜಂಟಿ ಸರ್ವೆ ಕಾರ್ಯ ಪೂರ್ಣಗೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಕಂದಾಯ...
ಉಜಿರೆ : ಮನುಷ್ಯನಿಗೆ ಪ್ರತಿ ತಪ್ಪುಗಳು ಹೊಸ ಪಾಠ ಮತ್ತು ಅನುಭವವನ್ನು ನೀಡುತ್ತದೆ. ಆ ಅನುಭವದ ಮೂಲಕ ನಮ್ಮ ಭವಿಷ್ಯದ ದಾರಿಯನ್ನು ಕಂಡುಕೊಳ್ಳಬೇಕು. ಈ ಕಾಲೇಜು ಜೀವನ ನೂರಾರು ಸಾಧನೆಗಳನ್ನು ಮಾಡಲು ಅವಕಾಶವನ್ನು ಕಲ್ಪಿಸಿಕೊಡುವ...
ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಹೇಡ್ಯದಿಂದ ಶೆಟ್ಟಿಪಾಲು ಬರಮೇಲು ಸಂಪರ್ಕಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಜ.28ರಂದು ಸ್ಥಳೀಯರು ಶ್ರಮದಾನದ ಮೂಲಕ ಮಣ್ಣು ಹಾಕಿ ಸಮತಟ್ಟು ಮಾಡಿರುತ್ತಾರೆ. ಶ್ರಮದಾನದಲ್ಲಿ ಆನಂದ ಗೌಡ ಬರಮೇಲು, ರುಕ್ಮಯ್ಯ ಗೌಡ ಶೆಟ್ಟಿಪಾಲು,...
ಉರುವಾಲು : ಇಲ್ಲಿಯ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳು ಪ್ರಗತಿಯಲ್ಲಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯ , ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಇವರು ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ...
ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಡಾ| ವೀಣಾ ಬನ್ನಂಜೆ ರವರಿಂದ ಜ.28ರಂದು ನಡೆದ ಆರನೇ ದಿನದ ಶ್ರೀ ಕೃಷ್ಣ ಕಥಾಮೃತ...