24.4 C
ಪುತ್ತೂರು, ಬೆಳ್ತಂಗಡಿ
April 26, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

Suddi Udaya
ಉಜಿರೆ: ನೀರಚಿಲುಮೆ ಸಮೀಪ ಟಿ.ಸಿ.ಯಿಂದ ಬೆಂಕಿ ಕಿಡಿ ಬಿದ್ದ ಪರಿಣಾಮ ರಸ್ತೆ ಬದಿವಿರುವ ಕಾಡಿಗೆ ಬೆಂಕಿ ಬಿದ್ದ ಘಟನೆ ಮಾ.11ರಂದು ಸಂಜೆ ನಡೆದಿದೆ. ನೀರಚಿಲುಮೆ ನರ್ಸರಿಯೊಂದರ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕರು ಬೆಂಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya
ಅರಸಿನಮಕ್ಕಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಗ್ರಾಮ ಪಂಚಾಯತ್ ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ ಅರಸಿನಮಕ್ಕಿ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿಯನ್ನು ಮಾ.೧೦ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ನಡೆಸುತ್ತಿದ್ದ ಕಾರ್ಮಿಕರೊಬ್ಬರಿಗೆ ಮೂರು ಚಿರತೆಗಳು ಎದುರಾದ ಘಟನೆ ಮಾ.10 ರಂದು ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ. ಚಿರತೆಯನ್ನು ಕಂಡ ವ್ಯಕ್ತಿ ಭಯ ಭೀತರಾಗಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya
ಬೆಳ್ತಂಗಡಿ: ಪುತ್ತೂರು ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ಆಮಂತ್ರಣ ವೇದಿಕೆಯ ಪದಗ್ರಹಣ ಸಮಾರಂಭದ ವೇದಿಕೆಯ ಕಾರ‍್ಯಕ್ರಮದಲ್ಲಿ ಝೀ ಟಿವಿ ಕನ್ನಡ ಸರಿಗಮಪ ಖ್ಯಾತಿಯ ಕ್ಷಿತಿ.ಕೆ.ರೈ ಧರ್ಮಸ್ಥಳ ಮತ್ತು ಗಾಯಕಿ ಶ್ರೇಷ್ಠ ಆಳ್ವ ಪುತ್ತೂರು ಇವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ- ಚಂದ್ರ ಜೋಡುಕರೆ ಕೊಲ್ಲಿ ಕಂಬಳ

Suddi Udaya
ಬೆಳ್ತಂಗಡಿ: ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಬಂಗಾಡಿ,ಕೊಲ್ಲಿ ಇದರ ವತಿಯಿಂದ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಕೊಲ್ಲಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ಮಹಿಳಾ ದಿನಾಚರಣೆಯನ್ನು ಮಾ.8ರಂದು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿ ಫಾದರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನ ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಶಿಶಿಲ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಶಿಶಿಲ ಗ್ರಾಮದಲ್ಲಿಯೇ ಒಂದು ತಿಂಗಳ ಅವಧಿಯಲ್ಲಿ ಮೂವರಿಗೆ ಹಾವು ಕಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
ಸುಲ್ಕೇರಿ ಮಹಮ್ಮಾಯಿ ದೇವಸ್ಥಾನದ 19 ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ನಾರಾವಿ ವಲಯದ ಸುಲ್ಕೇರಿ ಒಕ್ಕೂಟದ 42 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya
ಬೆಳ್ತಂಗಡಿ: ಬ್ಲಾಕ್ ಬಾಕ್ಸ್ ಸ್ಟುಡಿಯೋ ಆಯೋಜಿಸಿದ ಆನ್ ಲೈನ್ ಫೋಟೊಗ್ರಾಫಿ ಸ್ಪರ್ಧೆಯಲ್ಲಿ ಡಾ. ಚಂದ್ರಹಾಸ್ ಚಾರ್ಮಾಡಿಯವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಡಾ|| ಡಿ.ವೀರೇಂದ್ರ ಹೆಗ್ಗಡೆ ಮತ್ತು ಡಾ|| ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ...
ಅಪಘಾತವರದಿ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
ಮುಂಡಾಜೆ: ಮುಂಡಾಜೆಯ ಕಾಪು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ.9 ರಂದು ರಾತ್ರಿ ನಡೆದಿದೆ.ಹೊಡೆತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ವಿದ್ಯುತ್...
error: Content is protected !!