ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ
ವೇಣೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಉತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು....
