ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ” -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”
ಬದ್ಯಾರು:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಿಂದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಶ್ರೀ ಮಹಾಗಣಪತಿ ದೇವರ ಸೇವಾರ್ಥ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನಿರಂತರ ಸೇವಾ...
