ಅಳದಂಗಡಿ : ಸರಕಾರಿ ಪ್ರೌಢ ಶಾಲೆ ಅಳದಂಗಡಿ 2025-26 ನೇ ಸಾಲಿನ ನಾರಾವಿ ವಲಯ ಮಟ್ಟದ 17ರ ವಯೋಮಾನದ ಪ್ರೌಢ ಶಾಲಾ ವಿಭಾಗದ ಖೋ ಖೋ ಪಂದ್ಯಾಟವನ್ನು ಅಳದಂಗಡಿ ಅರಮನೆಯ ಶಿವ ಪ್ರಸಾದ್ ಅಜಿಲರು...
ಮಡಂತ್ಯಾರು: ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯು ಆ. 26 ರಂದು ಪಿಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಚ್ಚಿಲ ಗುಡ್ಡೆ ಸೋಮೇಶ್ವರದಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ...
ಬೆಳ್ತಂಗಡಿ: ಆ. 27ರಂದು ತಾಲೂಕಿನಾದ್ಯಂತ ಗಣೇಶೋತ್ಸವ ಜರುಗಿದ್ದು. ಶಾಸಕರು ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಧರ್ಮಸ್ಥಳ, ಕಣಿಯೂರು ಮಹಾಶಕ್ತಿ ಕೇಂದ್ರ...
ಧರ್ಮಸ್ಥಳ :ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ...
ಪಟ್ರಮೆ : ಗೆಳೆಯರ ಬಳಗ ಪಟ್ರಮೆ ನೇತೃತ್ವದಲ್ಲಿ ಶಾಲಾ ಎಸ್ ಡಿ ಯಂ ಸಿ ಸಹಕಾರದಲ್ಲಿ ಶ್ರೀ ಗಣೇಶ ಚೌತಿ ಪ್ರಯುಕ್ತ ಸ.ಉ.ಹಿ.ಪ್ರಾಥಮಿಕ ಶಾಲೆ ಅನಾರಿನಲ್ಲಿ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಕೃಷಿಕ ಡೊಂಬಯ್ಯ...
ಬೆಳ್ತಂಗಡಿ: ಆ. 26ರಂದು ಉಚ್ಚಿಲಗುಡ್ಡೆ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ, ಸೋಮೇಶ್ವರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 17 ವಯೋಮಿತಿಯ ಮಕ್ಕಳ ಕರಾಟೆ ಪಂದ್ಯಾಟದಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಶಮಂತ್...
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಸಂತ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮೆರೆದಿದ್ದಾರೆ. ಒಟ್ಟು ಆರು ತಂಡಗಳು...
ಬೆಳ್ತಂಗಡಿ: ಮಂಗಳೂರಿನ ಪಿ ಎಂ. ಶ್ರೀ ಸರಕಾರಿ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ ಸೋಮೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕರ ಕರಾಟೆ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಶ್ರೀ ಧ. ಮಂಜುನಾಥೇಶ್ವರ ಆಂಗ್ಲ ಮಾಧ್ಯಮ...
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಪೂರ್ವಾಧ್ಯಕ್ಷ, ವಾಣಿ. ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಜೆ.ಎಫ್.ಡಿ ಶಂಕರ್ ರಾವ್ ಬಿ ಇವರಿಗೆ ಕಾರ್ಕಳದ ಬಾಲಜಿ ಇನ್ ಹೊಟೇಲ್ ಸಭಾಂಗಣದಲ್ಲಿ ನಡೆದ...
ಬೆಳ್ತಂಗಡಿ: ಜೆಸಿಐ ವಲಯ 15 ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನವು ಕಾರ್ಕಳದ ಬಾಲಜಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಜೆಸಿಐ ಬೆಳ್ತಂಗಡಿಯ ಸದಸ್ಯತ್ವ ಬೆಳವಣಿಗೆ ಹೊಸ ಜೆಸಿಐ ಘಟಕದ ಕೊಡುಗೆ ಹಾಗೂ...