ವರದಿ

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಬೆಳಾಲು : ನಿನ್ನೆ ಬೆಳಿಗ್ಗೆ ಸಾಪತ್ತೆಯಾಗಿದ್ದ ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿಯೋವ೯ರ ಮೃತ‌ದೇಹ ಇಂದು ಕೆರೆಯಲ್ಲಿ ಪತ್ತೆಯಾಗಿದೆ. ‌ಅತ್ರಿಜಾಲು ತಮ್ಮಯ್ಯ ಗೌಡ ( 43ವ) ಮೃತಪಟ್ಟ ...

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ ಜು. 13 ರಂದು ಜರುಗಿತು. ಕಾರ್ಯಕ್ರಮಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ...

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya

ವೇಣೂರು: ಇಲ್ಲಿಯ ನೂತನ ಬಸ್ ತಂಗುದಾಣದ ವಾಣಿಜ್ಯ ಸಂಕೀರ್ಣದಲ್ಲಿ ವಿ.ಕೆ. ಟ್ರೇಡರ್‍ಸ್ ಎಂಬ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆಯು ಜು.13 ರಂದು ಉದ್ಘಾಟನೆಗೊಂಡಿತು. ವೇಣೂರು ವರ್ತಕರ ಸಂಘದ ಅಧ್ಯಕ್ಷ ...

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಧರ್ಮಸ್ಥಳ: ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣವನ್ನು ಪತ್ತೆ ಹಚ್ಚಿದ ಧಮ೯ಸ್ಥಳ ಪೊಲೀಸರು ಮೂರು ಪಿಕಪ್ ನಲ್ಲಿದ್ದ ಜಾನುವಾರು ಸಹಿತ ನಾಲ್ವರನ್ನು ಬಂಧಿಸಿದ ಘಟನೆ ...

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಬೆಳ್ತಂಗಡಿ: ನಿನ್ನೆ ಧರ್ಮಸ್ಥಳ ಪೊಲೀಸರು ಗೋಸಾಗಾಟವೊಂದನ್ನು ತಡೆಹಿಡಿದು, ವಾಹನಗಳನ್ನು ವಶಪಡೆಸಿಕೊಂಡ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಹಾಗೂ ಅದ್ಯಾವುದೂ ನನ್ನ ವಾಹನಗಳಾಗಿರುವುದಿಲ್ಲ ಎಂದು ಭಾಜಪಾ. ಬೆಳ್ತಂಗಡಿ ಮಂಡಲ ...

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಬೆಳ್ತಂಗಡಿ: ಪ್ರಸನ್ನ ಆಯುರ್ವೇದ ಆಸ್ಪತ್ರೆಯ ಪಂಚಕರ್ಮ ವಿಭಾಗದಿಂದ ರಿಯಾಯಿತಿ ದರದಲ್ಲಿ ಜುಲೈ 16 ರಿಂದ ಆಗಸ್ಟ್ 16 ರ ತನಕ ಆಟಿ ಚಿಕಿತ್ಸಾ ಪ್ಯಾಕೇಜ್‌ಗಳನ್ನು ಆಯೋಜಿಸಲಾಗಿದೆ. ಆಟಿ ...

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ :  ಕನ್ಯಾಡಿಯ ಸೇವಾಭಾರತಿ ಹಾಗೂ ಸೌತಡ್ಕದ ಸೇವಾಧಾಮದ ಸಂಯುಕ್ತ ಆಶ್ರಯದಲ್ಲಿ    ಪುಂಜಾಲಕಟ್ಟೆ  ಸರ್ಕಾರಿ  ಪ್ರಥಮ ದರ್ಜೆ ಕಾಲೇಜಿನ  ವಿದ್ಯಾರ್ಥಿಗಳಿಗೆ   ಬೆನ್ನುಹುರಿ ಅಪಘಾತದ ಬಗೆಗೆ ಮಾಹಿತಿ ...

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಲಾಯಿಲ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಲಾಯಿಲ ಕರ್ನೋಡಿಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.12ರಂದು ಉದ್ಘಾಟಿಸಲಾಯಿತು.. ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ಜಗನ್ನಾಥ ಎಮ್ ...

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಬೆಳ್ತಂಗಡಿ: ಸರಕಾರಿ ಉನ್ನತ ಪ್ರಾಥಮಿಕ ಶಾಲೆ ತೋಟತ್ತಾಡಿ ಶಾಲೆಯಲ್ಲಿ 26 ವಷ೯ಗಳ ಸುಧೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿದ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಇದೀಗ ಸರಕಾರಿ ...

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆ ಕಾರ್ಯಕ್ರಮವನ್ನು ನಡೆಸಲಾಯಿತ್ತು. ...

error: Content is protected !!