ವರದಿ
ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ
ಲಾಯಿಲ : ಬಂಟರ ಗ್ರಾಮ ಸಮಿತಿ ಲಾಯಿಲ ಇದರ ಮಾಸಿಕ ಸಭೆಯು ಗ್ರಾಮ ಸಮಿತಿಯ ಅಧ್ಯಕ್ಷ ಜನಾರ್ದನ ಶೆಟ್ಟಿ ಪೆರ್ನಾದಿಲೆ ಯವರ ಅಧ್ಯಕ್ಷತೆಯಲ್ಲಿ ಸಮಿತಿ ಸದಸ್ಯರಾದ ಅಶೋಕ್ ...
ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ
ಮಡಂತ್ಯಾರು : ಮಡಂತ್ಯಾರು ಗ್ರಾಮ ಪಂಚಾಯತ್ ನ 2023 24 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿ ಪ್ರಭರವರ ಅಧ್ಯಕ್ಷತೆಯಲ್ಲಿ ಮಡಂತ್ಯಾರು ...
ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ
ಧಮ೯ಸ್ಥಳ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 4ನೇ ಚಾತುರ್ಮಾಸ್ಯ ವ್ರತಾರಂಭ ಕಾರ್ಯಕ್ರಮ ಜು.3ರಂದು ಕಲ್ಮಂಜದ ಶ್ರೀ ಗುರುದೇವ ...
ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದ ಅಪರಿಚಿತ ವ್ಯಕ್ತಿಯೋರ್ವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು ಮೃತರ ಹೆಸರು ವಿಳಾಸ ...
ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ
ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆಯು ಹಾಗೂ 41 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಜು.2ರಂದು ನಡೆಯಿತು. ಮಾಜಿ ಅಧ್ಯಕ್ಷರಾದ ಕಾಂತಪ್ಪ ಗೌಡ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ...
ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ
ಮಚ್ಚಿನ ಗ್ರಾಮದ ಮುಡಿಪಿರೆ ರಸ್ತೆ ಕೆಸರಿನಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗುತ್ತಿರುವ ಬಗ್ಗೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ದೂರಿನಂತೆ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ...
ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ
ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಸಂಕಷ್ಟಕ್ಕೆ ನೆರವಾಗುವ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ಜು.2 ರಂದು ವಿತರಿಸಲಾಯಿತು. ...
ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ವರ್ಷದ ಗಣೇಶೋತ್ಸವ ಆಚರಣೆಯ ಪೂರ್ವ ತಯಾರಿ ಸಭೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ...
ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ
ಕನ್ಯಾಡಿ : ಕನ್ಯಾಡಿ (ಜಯನಗರ) ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು ಭಾನುವಾರ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಜರಗಿತು.ಮುಂದಿನ ...
ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,
ಬೆಳ್ತಂಗಡಿ: ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ, ಜನಸ್ನೇಹಿ ಡಾ. ಸದಾನಂದ ಪೂಜಾರಿ ಅವರಿಗೆ ಕರ್ನಾಟಕ ರಾಜ್ಯ ಸರಕಾರ ಕೊಡಮಾಡುವ ಡಾ. ಬಿಸಿ ರಾಯ್ ರಾಜ್ಯ ...