ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಜತೆಗೆ ನಾವಿದ್ದೇವೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು. ತೊಕ್ಕೊಟ್ಟಿನಲ್ಲಿ ಸಂಘಟನೆಯೊ೦ದರ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳದೊಟ್ಟಿಗೆ...
