ವರದಿ
ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ
ಮಚ್ಚಿನ ಗ್ರಾಮದ ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ಮಡಕ್ಕಿಲ (83 ವರ್ಷ )ರವರು ಅಲ್ಪಕಾಲದ ಅಸೌಖ್ಯದಿಂದ ಜೂ. 25ರಂದು ನಿಧನರಾದರು. ಮಾಜಿ ಶಾಸಕರಾದ ವಸಂತ ಬಂಗೇರ ...
ಔಷಧ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ
ಬೆಳ್ತಂಗಡಿ : ಔಷಧ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬೆಳ್ತಂಗಡಿ ...
ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
ಗುರುವಾಯನಕೆರೆ: ಸ. ಹಿ. ಪ್ರಾ. ಶಾಲೆ. ಗುರುವಾಯನಕೆರೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ನ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಶಾಲಾ ಆವರಣದಲ್ಲಿ ತೆಂಗಿನ ...
ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರು, ನಿರ್ದೇಶಕರು, ಯೋಜನಾಧಿಕಾರಿಗಳಿಗೆ ಮೂರು ದಿನಗಳ ಕಾಲ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ‘ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ...
ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ
ಬೆಳ್ತಂಗಡಿ: ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮವು ಜೂ25 ರಂದು ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ...
ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು
ಶಿಶಿಲ: ಶಿಶಿಲ ಗ್ರಾಮದಲ್ಲಿ ಮಹಿಳೆಯೋರ್ವರು ಅಸಹಜ ಸಾವಿಗೀಡಾದ ಘಟನೆ ಜೂ. 23 ರಂದು ನಡೆದಿದೆ. ನಾಗನಡ್ಕ ನಿವಾಸಿ ಮೀನಾಕ್ಷಿ (50)ರವರು ರಾತ್ರಿ ಮಲಗಿದ್ದವರು ಬೆಳಿಗ್ಗೆಯಾಗುವಾಗ ಮೃತಪಟ್ಟಿದ್ದು ಈ ...
ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ
ಬೆಳ್ತಂಗಡಿ : ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ವಿಭಾಗದಲ್ಲಿ ಬಿ ವೋಕ್ ವಿಭಾಗದ ವತಿಯಿಂದ ನಡೆದ ‘ಬಿ. ವೋಕ್ ಉತ್ಸವ’ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ...
ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು
ಕಡಿರುದ್ಯಾವರ ಗ್ರಾಮದ ಅಮೀನಮ್ಮ ಎಂಬುವವರ ವಾಸ್ತವ್ಯದ ಮನೆಯ ಮೇಲೆ ಗಾಳಿ ಮಳೆಗೆ ಮರ ಬಿದ್ದು ಮನೆಯು ಭಾಗಶಃ ಹಾನಿಯಾಗಿರುತ್ತದೆ. ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ
ಕರಂಬಾರು ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿ ಸುಮಾರು 25 ವರ್ಷಗಳಿಂದ ವಿದ್ಯಾ ನಿಧಿ ಪುಸ್ತಕ ವಿತರಣೆ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಹತ್ತು ಹಲವಾರು ಸೇವೆಗಳನ್ನು ...
ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ
ಚಾರ್ಮಾಡಿ : ಬೆಳ್ತಂಗಡಿ ಅರಣ್ಯ ಇಲಾಖೆ ಸಹಕಾರದಲ್ಲಿ ಬೆಂಗಳೂರಿನ ರೈನಥಾನ್ ತಂಡದ ವತಿಯಿಂದ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ವನಮಹೋತ್ಸವ, ಚಾರ್ಮಾಡಿ ಮತ್ತು ಬಾಂಜಾರು ಮಲೆ ಅರಣ್ಯ ...