ಕುಸ್ತಿ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಕಾಲೇಜಿಗೆ ಮೂರು ಪದಕಗಳು
ಮಡಂತ್ಯಾರು: ಸುರತ್ಕಲ್ನ ಗೋವಿಂದದಾಸ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕುಸ್ತಿ ಸ್ಪರ್ಧೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಮೂರು ಪದಕಗಳನ್ನು ಪಡೆದುಕೊಂಡಿದ್ದಾರೆ. ಪದಕ ವಿಜೇತರು:...
