ವರದಿ
ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ
ಉಜಿರೆ: ಕೆಎಂಎಫ್ ಅಧ್ಯಕ್ಷ, ಕಾರ್ಯದರ್ಶಿ, ವಿಸ್ತರಣಾಧಿಕಾರಿ, ನಿರ್ದೇಶಕರು, ಕಡಿರುದ್ಯಾವರ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಬೆಳ್ತಂಗಡಿ ಪಶು ವೈದ್ಯ ಸೇವಾ ಇಲಾಖೆ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಪಶು ...
ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ
ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ನೆರಿಯ ಗ್ರಾಮದ ಎಲ್ಲಾ ಶಾಲೆಗಳಿಗೆ ಉಚಿತವಾಗಿ ಬ್ಯಾಗ್ ಮತ್ತು ಪುಸ್ತಕ ವಿತರಣೆಯನ್ನು ಜೂ.18 ರಂದು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ...
ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ
ಅಳದಂಗಡಿ: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನಾ ಸಮಾರಂಭವು ಜೂ.21 ರಂದು ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ...
ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ
ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿರುವ ನಗರಸಭಾ ವ್ಯಾಪ್ತಿಗೆ ಒಳಪಟ್ಟಿರುವ ಸೇತುವೆಯ ಮೇಲ್ಬಾಗದಲ್ಲಿ ಮಣ್ಣು ಮತ್ತು ಮರಳು ಸೇರಿ ಸೇತುವೆಯ ಮೇಲ್ಭಾಗದಲ್ಲಿ ನೀರು ಹರಿದುಹೋಗುವಂತಹ ರಂದ್ರಗಳು ಮುಚ್ಚಿ ಹೋಗಿದ್ದು ಮಳೆಯ ...
ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ
ನಾಲ್ಕೂರು: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಬಗ್ಯೋಟ್ಟು ಪರಿಸರದಲ್ಲಿ ರಸ್ತೆ ಬದಿ ತುಂಬಿಕೊಂಡಿದ್ದ ಕಳೆಗಿಡಗಂಟಿಗಳಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಬ್ರಹ್ಮಶ್ರೀ ನಾರಾಯಣ ಗುರು ...
ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್
ಗುರುವಾಯನಕೆರೆ: ದೇಶದ ಅತ್ಯಂತ ಪ್ರತಿಷ್ಠಿತ ಇಂಜಿನಿಯರಿಂಗ್ ವ್ಯಾಸಂಗದ ಕೇಂದ್ರಗಳಾದ ಐ ಐ ಟಿ ಪ್ರವೇಶ ಪರೀಕ್ಷೆಯಾದ ಜೆ ಇ ಇ ಅಡ್ವಾನ್ಸ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ...
ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ
ಮೊಗ್ರು: ಜೂ 18 ಮೊಗ್ರು ಗ್ರಾಮದ ಮುರ ಎಂಬಲ್ಲಿ ಮಳೆಯಿಂದ ಹಾನಿಯಾದ ಮುಖ್ಯರಸ್ತೆಯನ್ನು ಜೆಸಿಬಿ ಮೂಲಕ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ತಕ್ಷಣ ದುರಸ್ತಿ ಕಾರ್ಯ ...
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ ಸಂಘದ ಧತ್ತಿನಿಧಿಯಿಂದ ...
ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು
ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಗುರುವಾಯನಕೆರೆ ಇವರಿಗೆ ಜಿಲ್ಲಾ ...