ವರದಿ
ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ
ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮ ಸಮಸ್ತ ಧಾರ್ಮಿಕ ವಿಧ್ಯಾರ್ಥಿ ಸಂಘಟನೆಯಾದ ಎಸ್.ಕೆ.ಎಸ್.ಎಸ್.ಎಫ್ ಬೊಳ್ಮಿನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ...
ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ
ಗುಂಡೂರಿ:ಪುಂಜಾಲಕಟ್ಟಯ ದೇವಸ್ಥಾನದಲ್ಲಿ ಬ್ರಹ್ಮೋಪದೇಶದ ಪಡೆದ ವಟುವಿನ ಪ್ರಯುಕ್ತ ಸೇವಾಶ್ರಮದಲ್ಲಿಆಶ್ರಮವಾಸಿಗಳಿಗೆ ವೃಷ್ಟಾನ್ನ ಭೋಜನ ನೀಡಲಾಯಿತು. ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಗೆ ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನದ ವತಿಯಿಂದ ಗೌರವ ಧನವನ್ನು ...
ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ
ಬೆಳ್ತಂಗಡಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್ ಚುನಾವಣೆ-2020ರ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಜೂ.16ರಂದು ಹಮ್ಮಿಕೊಳ್ಳಲಾಗಿದೆ.ಅಧ್ಯಕ್ಷ ...
ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಉಜಿರೆ: ಪ್ರತಿಯೊಂದೂ ದಿನಾಚರಣೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿ ಅರ್ಥಮಾಡಿಕೊಂಡು ಅದನ್ನು ನಿತ್ಯಾನುಷ್ಠಾನಕ್ಕೆ ಕಾರ್ಯ ತತ್ಪರವಾದಾಗ ಮಾತ್ರ ಆ ದಿನದ ಆಚರಣೆಯು ಸಾರ್ಥಕ ವಾಗುತ್ತದೆ ಎಂದು ಎಸ್. ಡಿ. ...
ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ
ಪೆರಾಡಿ:ಮರೋಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಪದ್ಮಶ್ರೀ ಜೈನ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು ...
ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ, ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ, ಧರ್ಮಸ್ಥಳ ...
ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ
ಬಳಂಜ: 2021 ರ ಡಿಸೆಂಬರ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ( ಕೆಪಿಎಸ್ಸಿ )ನಡೆಸಿದ ಪಿಡಬ್ಲ್ಯೂಡಿ ಇಲಾಖೆಯ ಕಿರಿಯ ಇಂಜಿನಿಯರ್ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸೂರಜ್ ಬಳಂಜರವರು ...
ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ
ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಚಿಕ್ಕಮೇಳ ತನ್ನ ಮಳೆಗಾಲದ ಮನೆ ಮನೆ ತಿರುಗಾಟವನ್ನು ಜೂ 7 ರಂದು ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ...
ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ
ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ ಜೂ.11 ರಂದುಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ ಸಮಾಜಸೇವಾ ...
ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ವತಿಯಿಂದ ನಡೆಸಲ್ಪಡುವ ಉಜಿರೆಯ ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯಕ್ಕೆ ಹೊಸದಾಗಿ ಸೇರ್ಪಡೆಗೊಂಡ 8ನೇ ತರಗತಿಯ ವಿದ್ಯಾರ್ಥಿಗಳನ್ನು ...