ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ
ಸಿದ್ದಕಟ್ಟೆ: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ ಸಿದ್ದಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ, ಕಾಮಧೇನು ನಿಲಯ ಆಯ್ಕೆಯಾದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ...
