24.1 C
ಪುತ್ತೂರು, ಬೆಳ್ತಂಗಡಿ
August 16, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya
ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದ ಇಬ್ಬರನ್ನು ಸ್ಥಳೀಯರು ಪತ್ತೆ ಹಚ್ಚಿದ ಪ್ರಕರಣ ಆ.1ರಂದು ರಾತ್ರಿ ನಡೆದಿದೆ. ಶಿಶಿಲ ದೇವಸ್ಥಾನದ ಪರಿಸರದಲ್ಲಿ ದೇವರ ಮೀನುಗಳಿದ್ದು, ಈ ಪ್ರದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

Suddi Udaya
ಪಡಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬದ್ಯಾರ್‌ನಿಂದ ಕುಂಡದಬೆಟ್ಟುವರೆಗೆ ಹಾದು ಹೋಗುವ ಗುರುವಾಯನಕೆರೆ ಮೂಡಬಿದ್ರೆ, ಮುಲ್ಕಿ, ರಾಜ್ಯ ಹೆದ್ದಾರಿಯ ರನ್ನಾಡಿಪಲ್ಕೆ , ಕನ್ನಡಿಕಟ್ಟೆ, ಪೆರಣಮಂಜ ಮತ್ತು ಅಚ್ಚಿನ್‌ ಎಂಬಲ್ಲಿ ಬೃಹತ್‌ ಗಾತ್ರದ ಹೊಂಡಗಳಿಂದಾಗಿ ಸಾರ್ವಜನಿಕರು, ವಾಹನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya
ಉಜಿರೆ : ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಹೈಯರ್ ಪ್ರೈಮರಿ ವಿಭಾಗದ ವಿದ್ಯಾರ್ಥಿಗಳು ಅಣಕು ಸಂಸತ್ತು ಅಧಿವೇಶನವನ್ನು ಶಾಲಾ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಿದರು. ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಮತ್ತು ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲ್ಲೂಕು ಮಟ್ಟದ 14/17 ವಯೋಮಿತಿಯ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya
ಉಜಿರೆ: ಶಾಲಾ ಅಥವಾ ಕಾಲೇಜು ಹಂತದಲ್ಲಿ ಸ್ಕೌಟ್ ಗೈಡ್ ಶಿಕ್ಷಣವು ಕೇವಲ ತೋರಿಕೆಗೆ ಸೀಮಿತವಾಗಿರದೇ ನಮ್ಮ ವ್ಯಕ್ತಿತ್ವದ ವಿಕಸನಕ್ಕೆ ದಾರಿ ದೀಪವಾಗಿದೆ ಎಂದು ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನ ಭೌತ ಶಾಸ್ತ್ರ ಮುಖ್ಯಸ್ಥ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya
ವೇಣೂರು: ಫಲ್ಗುಣಿ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಜಂಟಿ ಸಮಾಲೋಚನೆಯು ವೇಣೂರು ಪಂಚಾಯತ್ ಸಭಾಭವನದಲ್ಲಿ ಜು.01 ರಂದು ನಡೆಯಿತು. ಶ್ರೀ ಗಣೇಶೋತ್ಸವ...
ಅಪರಾಧ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿವರದಿ

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣಸಂಬಂಧ ಆ.1 ರಂದು ಸಂಜೆ ಎಸ್.ಐ.ಟಿ ಇನ್ಸೆಕ್ಟ‌ರ್ ಮಂಜುನಾಥ್ ತಂಡ ಧರ್ಮಸ್ಥಳ ಗ್ರಾಮ ಪಂಚಾಯತಿಗೆ ಆಗಮಿಸಿ 1995 ರಿಂದ 2014 ರ ವರೆಗಿನ ಯುಡಿಆ‌ರ್ ದಾಖಲೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya
ಉಜಿರೆ: ಮಂಗಳೂರು ಬೆಂದೂರಿನ ಸೈಂಟ್ ತೆರೆಸಾ ಶಾಲೆಯಲ್ಲಿ ಆ.1ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ಸಾಂಸ್ಕೃತಿಕ ನೃತ್ಯ ಸ್ಪರ್ಧೆಯಲ್ಲಿ ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಅತ್ಯದ್ಭುತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆ.೧ರಂದು ಮಧ್ಯಾಹ್ನ 2 ಗಂಟೆಗೆಯಿಂದ 4.30ರ ವರೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತ‌ ಪ್ರಕರಣದಲ್ಲಿ ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ನದಿಬದಿಯಲ್ಲಿಯೇ ಇದ್ದ ಏಳನೆ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಎಸ್.ಐ.ಟಿ ತಂಡ...
error: Content is protected !!