ವರದಿ

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ: ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ಹೆಗ್ಡೆಯವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಮೇ.14ರಂದು ನಡೆದಿದೆ. ಘಟನೆ ...

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿಯ ಶಾಸಕರಾಗಿ ಎರಡನೇಯ ಬಾರಿಗೆ ಆಯ್ಕೆಯಾದ ಹರೀಶ್ ಪೂಂಜರವರ ಬೃಹತ್ ಗೆಲುವನ್ನು ಬಂದಾರು ಗ್ರಾಮದ ಕಾರ್ಯಕರ್ತರು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ,ಜೈಕಾರ ಹಾಕಿ ...

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ಮುಗೇರಡ್ಕ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎರಡನೇ ಬಾರಿಗೆ ಬಹುಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದು ಮುಗೇರಡ್ಕದಲ್ಲಿ ಕಾರ್ಯಕರ್ತರು ಸಂಭ್ರಮಿಸಿದರು. ಪಟಾಕಿ ಸಿಡಿಸಿ, ಜೈಕಾರ ಹಾಕಿ ಗೆಲುವಿನ ಸಂಭ್ರಮ ...

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya

ಪಟ್ರಮೆ: ನಿನ್ನೆ ಸುರಿದ ಗಾಳಿ ಮಳೆಗೆ ಪಟ್ರಮೆ ಗ್ರಾಮದ ಪಿತ್ತಿಲಕೋಡಿ ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು ಹೆಂಚು ಸಂಪೂರ್ಣ ಹಾನಿಗೊಳಗಾಗಿದೆ, ಘಟನಾ ಸ್ಥಳಕ್ಕೆ ...

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಕಲ್ಮಂಜ : ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕೃಷ್ಣಪ್ಪಗೌಡ ರವರು ಉಣಿಪಾಜೆಯಲ್ಲಿ ರಾತ್ರಿ ವೇಳೆಗೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನಪ್ಪಿದ ಘಟನೆ ಮೇ 11 ರಂದು ನಡೆದಿದೆ. ...

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಕೊಕ್ಕಡ: ಬೆಳ್ತಂಗಡಿ ತಾಲೂಕಿನಾದ್ಯಂತ ಮೇ 11 ರಂದು ಸಂಜೆ ಬೀಸಿದ ಗಾಳಿ ಮಳೆಗೆ ಅಲ್ಲಲ್ಲಿ ಕೊಕ್ಕಡ ಗ್ರಾಮದಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ...

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿಯನ್ನು ಮಾ.29 ರಂದು ಪ್ರಕಟಿಸಿದ್ದು, ಮೇ 10 ರಂದು ಮತದಾನವು ನಡೆದು ಮತ ಎಣಿಕೆ ಕಾರ್ಯವು ಮೇ 13 ರಂದು ...

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 5.00 ರವರೆಗೆ ಶೇ. 73.64 % ಮತದಾನ ನಡೆಯಿತು. ...

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಗರ್ಡಾಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ ಪೂಂಜ ಅವರು ಇಂದುಗರ್ಡಾಡಿಯ ಸೈಂಟ್ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ...

error: Content is protected !!