29.4 C
ಪುತ್ತೂರು, ಬೆಳ್ತಂಗಡಿ
August 16, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬಾರ್ಯ ಪಿಲಿಗೂಡು ಶ್ರೀ ರಾಮಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಮೋಹನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
ಗೇರುಕಟ್ಟೆ: ಕರ್ನಾಟಕ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಮಂಗಳೂರು ಇದರ ಸಹಯೋಗದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನ ಕಳಿಯ ಶಾಖೆಯಲ್ಲಿ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya
ಪದ್ಮುಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರ ಪದ್ಮುಂಜದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷ ಗಿರಿಧರ ಗೌಡ , ತಾಲೂಕು ಯೋಜನಾಧಿಕಾರಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya
ಕಕ್ಕಿಂಜೆ: ಇಲ್ಲಿಯ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ಥ್ ಕೆರೊಲಿನಾ ವೈದ್ಯಕೀಯ ವಿಧ್ಯಾರ್ಥಿಗಳ ತಂಡವು ಯೇನೆಪೊಯ ದಂತ ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಜು.25 ರಂದು ಭೇಟಿ ನೀಡಿ ಗ್ರಾಮೀಣ ಪ್ರದೇಶದ ವೈದ್ಯಕೀಯ...
ವರದಿ

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

Suddi Udaya
ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಲವು ವರ್ಷಗಳಿಂದ ಚಿನ್ನ ಪರಿಶೋಧಕರಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯರವರು ಜು.21ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಮನೆಗೆ ಆಧಾರಸ್ತಂಭವಾಗಿದ್ದ ಪದ್ಮನಾಭ ಆಚಾರ್ಯ ಅವರ ಮನೆಗೆ...
ವರದಿ

ಶಿಶಿಲ: ಅಡ್ಡಹಳ್ಳ ನಿವಾಸಿ ಡೀಕಯ್ಯ ಗೌಡ ರವರ ಮನೆ ಮೇಲೆ ಮರ ಬಿದ್ದು ಹಾನಿ

Suddi Udaya
ಶಿಶಿಲ: ಗ್ರಾಮಪಂಚಾಯತ್ ವ್ಯಾಪ್ತಿಯ ಅಡ್ಡಹಳ್ಳ ನಿವಾಸಿ ಡಿಕಯ್ಯ ಗೌಡ ಇವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಮ ಸಹಾಯಕ ವೀರಪ್ಪ ಗೌಡ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಸುಂದರ ಕೆ ಬೇಟಿ...
Uncategorizedವರದಿ

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya
ಬಾರ್ಯ: ಭಾರೀ ಗಾಳಿ ಮಳೆಗೆ ಬಾರ್ಯ ಗ್ರಾಮದ ಸರಳೀಕಟ್ಟೆ ನಿವಾಸಿ ಮೈಮುನಾ ರವರ ಮನೆ ಸೇರಿ ನಾಲ್ಕು ಮನೆಗಳ ಮೇಲ್ಛಾವಣಿ ಹಾರಿ ಹೋಗಿದ್ದು ಅಪಾರ ನಷ್ಟ ಉಂಟಾಗಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕೇಂದ್ರ ಖಿಲರ್ ಜುಮ್ಮಾ ಮಸೀದಿ ಇದರ ವಾರ್ಷಿಕ ಮಹಾಸಭೆಯು ಜು. 25 ರಂದು ಜುಮ್ಮಾ ನಮಾಝಿನ ಬಳಿಕ ಖಿಲರ್ ಜುಮ್ಮಾ ಮಸೀದಿಯ ಮದರಸ ಹಾಲ್ ನಲ್ಲಿ ಜಮಾ’ಅತ್ ಖತೀಬರಾದ ಹನೀಫ್ ಫೈಝಿಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣದಲ್ಲಿ ಒಂದು ಸುಸಜ್ಜಿತವಾದ ಅಂಬೇಡ್ಕರ್ ಭವನ ಇಲ್ಲದ ಕಾರಣ ಇದೀಗ ದೊಡ್ಡ ಮಟ್ಟದ ನೂತನ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಮೊದಲ ಹಂತದ ಮೂರು ಕೋಟಿ ರೂ .ಅನುದಾನ ಮಂಜೂರಾಗಿದ್ದು ಅಂಬೇಡ್ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya
ಬೆಳ್ತಂಗಡಿ: ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಅನಂತ ಹೆಗ್ಡೆ ಮತ್ತು ಶ್ರೀ ಗೋಪಾಲಕೃಷ್ಣರವರನ್ನು ಜು. 24 ರಂದು ಭೇಟಿ ಮಾಡಲಾಯಿತು. ಸೇವಾಧಾಮ ಸೇವಾಭಾರತಿಯ ಸೇವಾಕಾರ್ಯಗಳ...
error: Content is protected !!