29.4 C
ಪುತ್ತೂರು, ಬೆಳ್ತಂಗಡಿ
August 16, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya
ವೇಣೂರು: ಕುಂಭಶ್ರೀ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರವನ್ನು 24 ಜುಲೈ 2025 ರಂದು ವಿಜೃಂಭಣೆಯಿಂದ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕೊಕ್ರಾಡಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya
ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕತ್ತರಿಗುಡ್ಡೆ’ಗೆ ಹೋಗುವ ರಸ್ತೆಯು ಸುಮಾರು 3-4 ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಇಷ್ಟರವರೆಗೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಈ ರಸ್ತೆಯು ತೀರಾ ಹದಗೆಟ್ಟಿದ್ದು, ಪ್ರಸ್ತುತ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya
ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಜು. 25 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya
ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ರವರನ್ನು ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya
ಶಿಶಿಲ: ಇಲ್ಲಿಯ ಕಂಚಿನಡ್ಕ ಎಂಬಲ್ಲಿ ಸುಬ್ಬ ಗೌಡ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿ, ಕೃಷಿ ಹಾನಿ ಮಾಡಿದ ಘಟನೆ ಜು.24ರಂದು ರಾತ್ರಿ ನಡೆದಿದೆ. ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಯು ಬಾಳೆ ಗಿಡ, ಅಡಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya
ಪಟ್ರಮೆ: ಇಲ್ಲಿಯ ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ (90ವ ) ರವರು ಜು.25 ರಂದು ನಿಧನರಾದರು. ಇವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪುತ್ರ ತಿಮ್ಮಪ್ಪ ಶೆಟ್ಟಿ, ಮೂವರು ಪುತ್ರಿಯರಾದ ಲಲಿತಾ, ಶಂಪಾ,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya
ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ರಾಜ ಕೇಸರಿಯ ಟ್ರಸ್ಟನ್ನು ಹುಟ್ಟಿಹಾಕಿ ಶ್ರಮಿಕ ಯುವಕರನ್ನು ಒಟ್ಟುಗೂಡಿಸಿ ಮತ್ತು ಅವರ ಕೈಲಾದ ಸೇವಾ ಮೂಲಕ ಸಮಾಜದ ದಾನಿಗಳ ಮೂಲಕ ಕುಟುಂಬಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು “MS Excel with Power BI” ಕುರಿತು ಮೂರು ದಿನಗಳ ಅವಧಿಯ ಐದು ತರಬೇತಿ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya
ಗುರುವಾಯನಕೆರೆ: ಇಲ್ಲಿಯ ಪ್ರತಿಷ್ಠಿತ ಅಭಯ ಆಸ್ಪತ್ರೆಯಲ್ಲಿ ಜು.26ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ ಜರುಗಲಿದೆ. ಡಾ| ಕಿರಣ್ ಕುಮಾರ್ MBBS MS [GENERAL Surgeon] ಜನರಲ್ ಸರ್ಜನ್...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ ಅವರನ್ನು ಭೇಟಿಯಾಗಿ ಇತ್ತೀಚಿಗೆ ಕೊಕ್ಕಡದ ಬಳಿ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮಗಳಿಗೆ ಉದ್ಯೋಗ...
error: Content is protected !!