23.2 C
ಪುತ್ತೂರು, ಬೆಳ್ತಂಗಡಿ
August 17, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀ ಇವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ ಜು. 16ರಂದು ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಅರ್ಚಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 23ನೇ ವಾರ್ಷಿಕ ಸಭೆಯು ಜು. 15 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು. ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿಜಿಸ್ಟರ್ಡ್ ಬೆಳ್ತಂಗಡಿ, ಧರ್ಮಸ್ಥಳ ವಲಯದ ಕೆಮ್ಮಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜ್ಞಾನ ದೀಪ ಶಿಕ್ಷಕರನ್ನು ಆಯ್ಕೆ ಮಾಡಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮದ ಭಾಗವಾಗಿ ಆಡಳಿತ ಮಂಡಳಿಯು ಅಧಿಕಾರಿಗಳೊಂದಿಗೆ ಪಂಚಾಯತ್ ವ್ಯಾಪ್ತಿಯ ಹಲವು ಅಂಗಡಿ, ಹೋಟೆಲ್, ಪ್ಲ್ಯಾಟ್ ಗಳಲ್ಲಿರುವ ಮನೆಗಳಿಗೆ ಮತ್ತು ವಿವಿಧ ಕಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya
ಬೆಳ್ತಂಗಡಿ: ಶ್ರಮಿಕ ಸೇವಾ ಟ್ರಸ್ಟ್ ಬೆಳ್ತಂಗಡಿ,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದ ಆಗಸ್ಟ್ 1 ಮತ್ತು 2 ರಂದು ಮೂಡಬಿದ್ರೆ ವಿದ್ಯಾಗಿರಿ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya
ಮುಂಡಾಜೆ ಗ್ರಾಮದ ಕೊಡಂಗೆ ನಿವಾಸಿ ಕಿರಣ್ ಮರಾಠೆ(49ವ )ರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.15ರಂದು ನಿಧನ ಹೊಂದಿದರು. ಕೃಷಿಕರಾಗಿದ್ದ ಅವರು ಎಲೆಕ್ಟ್ರಿಷಿಯನ್ ಕೂಡ ಆಗಿದ್ದರು. ಪೌರೋಹಿತ್ಯವನ್ನು ಮಾಡುತ್ತಿದ್ದು ವೈದಿಕ ಕಾರ್ಯಕ್ರಮಗಳಿಗೆ ಬೇಕಾಗುವ ಪರಿಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜು. 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ ಚಟುವಟಿಕೆ, ಕಾರ್ಯ ಯೋಜನೆ,...
ನಿಧನವರದಿ

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

Suddi Udaya
ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಕಂದಡಿಗುಡ್ಡೆ ಮಾತ್ರಶ್ರೀ ಕೃಪ ನಿವಾಸಿ ದಿ. ರಾಮಣ್ಣ ಶೆಟ್ಟಿ ಯವರ ಧರ್ಮಪತ್ನಿ ಶ್ರೀಮತಿ ಲೀಲಾವತಿ ಶೆಟ್ಟಿ (81ವ) ಇಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ನಾಲ್ಕು ಗಂಡು ಹಾಗೂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya
ಬೆಳ್ತಂಗಡಿ; ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿ ಅನನ್ಯ ಭಟ್ ತಾಯಿ ಇಂದು ಸಂಜೆ ಎಸ್ಪಿ ಅವರಿಗೆ ದೂರು ನೀಡಿದ್ದಾರೆ. ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಹುತಾತ್ಮ ಮೋಹನ್ ದಾಸನ್ ರವರ ಭಾವಚಿತ್ರ ಅನಾವರಣ

Suddi Udaya
ಮುಂಡಾಜೆ : ಕೇಂದ್ರೀಯ ಮೀಸಲು ಪಡೆ (CRPF Group center) ಯಲಹಂಕ ಬೆಂಗಳೂರು ಇದರ ಸಬ್ ಇನ್ಸ್ಪೆಕ್ಟರ್ ಹನುಮಂತರಾಜ್ ಇವರ ನೇತೃತ್ವದಲ್ಲಿ ಸಿ ಆರ್.ಪಿ ಎಫ್ ನಲ್ಲಿ 1991ರಿಂದ 1998 ರ ತನಕ ಸಿ...
error: Content is protected !!