28.7 C
ಪುತ್ತೂರು, ಬೆಳ್ತಂಗಡಿ
August 17, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಅಯ್ಯಪ್ಪ ದೇವಸ್ಥಾನದ ಬಳಿ ರಾಮನಗರ ಶ್ರೀದೇವಿ ಕಾಂಪ್ಲೆಕ್ಸ್ ನಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯಾದ ಸಿಂಧೂರ ಟ್ರೇಡರ್ಸ್ ಜು. 11ರಂದು ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಮಾಲಕರ ಮಾತೃಶ್ರೀ ಸುಶೀಲ ಓಬಯ್ಯ ಹೆಗ್ಡೆ ಯವರು ಉದ್ಘಾಟಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya
ಉಜಿರೆ: ಪವರ್ ಹೌಸ್ ಬ್ಯಾಟರಿ ಮೂಲಕ ಕಳೆದ ಹಲವಾರು ವರ್ಷಗಳಿಂದ ಉದ್ಯಮ ಕ್ಷೇತ್ರದಲ್ಲಿ ಅನುಭವಿರುವ ಜಿತೇಶ್ ಜೈನ್ ಮತ್ತು ಅನ್ವೇಷಾ ಜೈನ್ ಮಾಲೀಕತ್ವದ ಹೆಗ್ಡೆ ಮೆಡಿಕಲ್ ಉಜಿರೆಯಲ್ಲಿ ಪ್ರಾರಂಭಗೊಂಡಿರುವುದು ಸಂತಸ ತಂದಿದೆ.ಇನ್ನಷ್ಟು ಉದ್ಯಮ ನಡೆಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

Suddi Udaya
ಕರಾಯ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾರ್ವಜನಿಕ ಶತರುದ್ರಾಭಿಷೇಕ ಹಾಗೂ ತೀರ್ಥ ಮಂಟಪದ ಅನುಜ್ಞಾ ಕಲಶ ಜು‌.10 ರಂದು ನಡೆಯಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ ವಿಧಿ ವಿಧಾನಗಳು ನೇರವೇರಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ...
ಅಭಿನಂದನೆವರದಿ

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya
ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯು ಜು.10ರಂದು ಉಜಿರೆಯ ಕುಂಜರ್ಪದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಮಿತ್ತರೋಡಿ ಸಾಮ್ರಾಟ್ ಶಿಲ್ಪಕಲಾ ಇದರ ಮಾಲಕ ಪ್ರಸಾದ್ ಆಚಾರ್ಯ ಇವರು ಕಾಪಿನಡ್ಕ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ಮಕ್ಕಳಿಗೆ ಚಿತ್ರಕಲೆಗೆ ಪ್ರೋತ್ಸಾಹ ಪೂರ್ವಕವಾಗಿ ಉಚಿತವಾಗಿ ಡ್ರಾಯಿಂಗ್ ಪುಸ್ತಕವನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya
ಆರಂಬೋಡಿ: ಮನೆಯ ತೋಟದಲ್ಲಿ ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ. 1.70 ಲಕ್ಷ ಮೌಲ್ಯದ ಮರಳನ್ನು ವೇಣೂರು ಪೊಲೀಸರು ಖಚಿತ ಮಾಹಿತಿ ಮೇಲೆ ವಶಪಡಿಸಿಕೊಂಡ ಪ್ರಕರಣ ಜು.9 ರಂದು ವರದಿಯಾಗಿದೆ. ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಸುಕೀತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya
ವೇಣೂರು : ಇಲ್ಲಿನ ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿ ಅಬುಸಾಲಿ ಎಂಬವರು ಜು 8...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya
ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ. ಗುರುವಾಯನಕೆರೆ ಬಸ್‌ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya
ಸುಲ್ಕೇರಿ: ಸುಲ್ಕೇರಿ ಗ್ರಾಮ‌ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಗೆ ನೋಡೇಲ್ ಅಧಿಕಾರಿಯಾದ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಬಸವ ಲಿಂಗಪ್ಪ ಅವರು ಸುಮಾರು ಒಂದು ಗಂಟೆ ಲೇಟಾಗಿ ಆಗಮಿಸಿ ಗ್ರಾಮಸ್ಥರು...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
ಉಜಿರೆ: ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಕೊಟ್ಟ ಮಹತ್ತ್ವದಷ್ಟು ಬೇರೆ ಯಾವ ಸಂಸ್ಕೃತಿಯು ಕೊಡಲಿಲ್ಲ. ವೇದಗಳು , ರಾಮಾಯಣ , ಮಹಾಭಾರತ ಇತ್ಯಾದಿ ಗ್ರಂಥಗಳು ಮೂಡಿಬರಲು ಕಾರಣ ಭಾರತೀಯರು ಗುರುವಿಗೆ ಕೊಟ್ಟ ಸ್ಥಾನದಿಂದ. ಎಲ್ಲರ ಜೀವನದಲ್ಲೂ...
error: Content is protected !!