28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದುಳಿದ ವರ್ಗಗಳ ಕಲ್ಯಾಣ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಿಂದ ಸಾಲ ಯೋಜನೆಗೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಿಂದ 2026-27ನೇ ಸಾಲಿಗೆ ವಿವಿಧ ಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ನಿಗಮಗಳಾದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೋಲಿ ರಿಡೀಮರ್ ಚರ್ಚ್ ನಲ್ಲಿ ಕನ್ಯಾ ಮರಿಯಮ್ಮನವರ ಜನ್ಮದಿನ ಆಚರಣೆ

Suddi Udaya
ಬೆಳ್ತಂಗಡಿ: ಕನ್ಯಾ ಮರಿಯಮ್ಮನವರ ಜನ್ಮದಿನದ ಪವಿತ್ರ ಹಬ್ಬವನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಅದ್ಧೂರಿಯಾಗಿ ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಆಚರಿಸಲಾಯಿತು. ಹಬ್ಬದ ಅಂಗವಾಗಿ ವಿಶೇಷ ಬಲಿಪೂಜೆ, ಪ್ರಾರ್ಥನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೌರ ಕಾರ್ಮಿಕರಿಗೆ ದೊರಕುವ ಗೃಹಭಾಗ್ಯ , ನಿವೇಶನ ಮೊದಲಾದ ಸವಲತ್ತುಗಳನ್ನು ನಿರಾಕರಣೆ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ: ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ರಘು

Suddi Udaya
ಬೆಳ್ತಂಗಡಿ: ಪೌರ ಕಾರ್ಮಿಕರಿಗೆ ದೊರಕುವ ಗೃಹಭಾಗ್ಯ , ನಿವೇಶನ ಮೊದಲಾದ ಸಂವಿಧಾನಬದ್ಧ ಸವಲತ್ತುಗಳನ್ನು ನಿರಾಕರಣೆ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಸಪಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಅವರಿಂದ ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ

Suddi Udaya
ಬೆಳ್ತಂಗಡಿ: ರಾಜ್ಯ ಸಪಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಅವರು ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ ಸೆ.7 ರಂದು ಧರ್ಮಸ್ಥಳದಲ್ಲಿ ನಡೆಸಿದರು. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ಭೇಟಿ :

Suddi Udaya
ಬೆಳ್ತಂಗಡಿ: ಪೌರ ಕಾರ್ಮಿಕರು ಸೇರಿದಂತೆ ಪಂಚಾಯತ್ ವ್ಯಾಪ್ತಿಯ ಸ್ವಚ್ಚತಾ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಹಂತದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಕಾಂಗ್ರೆಸ್ ಪಕ್ಷದ ಸರ್ಕಾರ ಅತ್ಯಂತ ದುರ್ಬಲ ವರ್ಗದವರ ಪರವಾಗಿ ಕೆಲಸ ಮಾಡುತ್ತದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಗ್ರಾಮ ಪಂಚಾಯತ್ ಗ್ರಾಮ ಸಭೆ: ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ – ಉಪನ್ಯಾಸಕರಿಗೆ ಗೌರವ

Suddi Udaya
ಕೊಯ್ಯೂರು : ಕೊಯ್ಯೂರು ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಸೆ.8ರಂದು ಪಂಚದುರ್ಗಾ ಸಭಾಭವನ ಆದೂರ್ ಪೆರಾಲ್ ನಲ್ಲಿ ಪಂಚಾಯತ್ ಆಡಳಿತಾಧಿಕಾರಿ ಮಹೇಶ್ ಮಂಜಪ್ಪ ದೇವಾಡಿಗ ಇವರ ಅಧ್ಯಕ್ಷತೆಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯೋಗಾಸನ ಸ್ಪರ್ಧೆ: ಕಲ್ಮಂಜ- ನಿಡಿಗಲ್ ಶಾಲಾ ವಿದ್ಯಾರ್ಥಿ ನಿಶ್ಚಲ್ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಕಲ್ಮಂಜ: ನಿಡಿಗಲ್ ಸ.ದ.ಕ.ಜಿ.ಪಂ.ಹಿ.ಪ್ರಾ. ಶಾಲಾ 9ನೇ ತರಗತಿಯ ವಿದ್ಯಾರ್ಥಿ ನಿಶ್ಚಲ್ ಗೌಡ ಅವರು ಸುಳ್ಯದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಲ್ಮಂಜ ಬನದಬೈಲು ನಿವಾಸಿ ದಿನೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ಯಾಕ್ಸ್ ಮಹಾಸಭೆ: ರೂ.158 ಕೋಟಿ ವ್ಯವಹಾರ, ರೂ.68,41,887 ನಿವ್ವಳ ಲಾಭ, ಸದಸ್ಯರಿಗೆ 11% ಡಿವಿಡೆಂಟ್-ಮುಗುಳಿ ನಾರಾಯಣ ರಾವ್

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ಮಹಾಸಭೆಯು ಸೆ.8 ರಂದು ಸಂಘದ ಜೇಷ್ಠ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ತಾಲೂಕಿನ ಕುವೆಟ್ಟು, ಮಡಂತ್ಯಾರು  ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಾಣಿಜ್ಯ ನಗರದ ಎರಡು ಗ್ರಾಮ ಪಂಚಾಯತ್ ಸೇರಿದ್ದಂತೆ ದಕ್ಷಿಣ ಜಿಲ್ಲೆಯ ಏಳು ಗ್ರಾಮ ಪಂಚಾಯತ್ ಗೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಚಾರಿನಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

Suddi Udaya
ಉಜಿರೆ: ಇಲ್ಲಿನ ಪ್ರಗತಿ ಯುವಕ ಮಂಡಲ(ರಿ) ಮಾಚಾರು, ಶ್ರೀ ಪ್ರಗತಿ ಮಹಿಳಾ ಮಂಡಲ ಹಾಗೂ ಶ್ರೀಲಕ್ಷ್ಮೀ ನಾರಾಯಣ ಭಜನಾ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ 34ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ...
error: Content is protected !!