31.8 C
ಪುತ್ತೂರು, ಬೆಳ್ತಂಗಡಿ
October 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬ್ಯಾಂಕ್ ಆಫ್ ಬರೋಡಾದ ಜನರಲ್ ಮೆನೇಜರ್ ರಾಜೇಶ್ ಖನ್ನಾ ಭೇಟಿ

Suddi Udaya
ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬ್ಯಾಂಕ್ ಆಫ್ ಬರೋಡಾದ ಮಂಗಳೂರು ವಿಭಾಗದ ಜನರಲ್ ಮೆನೇಜರ್ ರಾಜೇಶ್ ಖನ್ನಾ ಭೇಟಿ ನೀಡಿದರು. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಇತ್ತೀಚೆಗೆ ಅಳವಡಿಸಲಾದ ಅತ್ಯಾಧುನಿಕ ಎಂ.ಆರ್.ಐ ಸ್ಕಾನಿಂಗ್ ಮತ್ತು ಅತ್ಯಾಧುನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮೀಸಲು ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶ: ಇಬ್ಬರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಅರಣ್ಯ ಇಲಾಖೆಯ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಮೀಸಲು ಅರಣ್ಯದೊಳಗೆ ಪ್ರವೇಶ ಮಾಡಿದ ಪ್ರಕರಣ ಸಂಬಂಧ ಇಬ್ಬರ ವಿರುದ್ಧ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯವರು ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಂಪಿಗೆ ನಗರದಲ್ಲಿ ರಸ್ತೆ ಬದಿ ತ್ಯಾಜ್ಯ ರಾಶಿ: ಸಾಂಕ್ರಾಮಿಕ ರೋಗದ ಭೀತಿ – ಸಿಸಿಟಿವಿ ಅಳವಡಿಕೆಗೆ ಆಗ್ರಹ

Suddi Udaya
ಉಜಿರೆ: ಮಂಗಳೂರು–ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಉಜಿರೆಯ ಸಂಪಿಗೆ ನಗರ ಪ್ರದೇಶದಲ್ಲಿ ರಸ್ತೆ ಬದಿ ಹಾಗೂ ಅಲ್ಲಲ್ಲಿ ಕಂಡುಬರುತ್ತಿರುವ ತ್ಯಾಜ್ಯ ರಾಶಿಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿವೆ. ಹೆದ್ದಾರಿ ಬದಿಯಿಂದ ಅಣತಿ ದೂರದಲ್ಲಿರುವ ಈ ಪ್ರದೇಶದಲ್ಲಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಶತಾನಂದ ಪ್ರಸಾದ್ ರಾವ್ ಇವರಿಂದ ಯಶಸ್ವಿ ಶಸ್ತ್ರ ಚಿಕಿತ್ಸೆ- ದಂಪತಿಗಳಿಂದ ಸಮ್ಮಾನ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಎಂಡೋಸ್ಕೋಪಿಕ್ ಸ್ಪೆನ್ ಸರ್ಜರಿಯಲ್ಲಿ ಫೆಲೋಶಿಪ್ ಪಡೆದಿರುವ ಬೆನ್ನುಮೂಳೆ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ| ಶತಾನಂದ ಪ್ರಸಾದ್ ರಾವ್ ಇವರನ್ನು ವಸಂತಿ ರುಕ್ಮಯ ಗೌಡ ದಂಪತಿಗಳು ಸಮ್ಮಾನಿಸಿದರು. 2024ರಲ್ಲಿ ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಡಗಕಾರಂದೂರು ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಯಶಸ್ವಿ

Suddi Udaya
ಬಡಗಕಾರಂದೂರು: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಹಾಗೂ ಸತ್ಯದೇವತೆ ದೇವಸ್ಥಾನದ ಸಮೀಪದಲ್ಲಿರುವ ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸೆ 22ರಂದು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವು ಯಶಸ್ವಿಯಾಗಿ ನಡೆಯಿತು. ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
ಉಜಿರೆ : ಉಜಿರೆ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ. 23 ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿಸಂಘದ ಅಧ್ಯಕ್ಷ ಸುರೇಶ್ ಗೌಡ ಇವರ ಅಧ್ಯಕ್ಷತೆಯಲ್ಲಿ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವು ಸರ್ಕಾರಿ ಪದವಿಪೂರ್ವ ಕಾಲೇಜು ಅಳದಂಗಡಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೆeಸರರಾದ ಶಿವಪ್ರಸಾದ್ ಅಜಿಲರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾ.ಪಂ. ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಅಂಡಿಂಜೆ : ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಇದರ ವಾರ್ಷಿಕ ಮಹಾಸಭೆ ಒಕ್ಕೂಟದ ಅಧ್ಯಕ್ಷೆ ಸುದರ್ಶಿನಿ ಹೆಗ್ಡೆ ಇವರ ಉಪಸ್ಥಿತಿಯಲ್ಲಿ ಅಂಡಿಂಜೆ ಶ್ರೀ ರಾಮ ಶ್ರೀ ವಿನಾಯಕ ಭಜನಾ ಮಂದಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸಪ್ರಶ್ನೆ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಅರಣ್ಯ ಇಲಾಖೆಯು ವನ್ಯಜೀವಿ ಸಪ್ತಾಹ ಆಚರಣೆಯ ಅಂಗವಾಗಿ ಸೆ.21 ರಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಸ್ಪರ್ಧೆಗಳನ್ನು ನಡೆಸಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಖೋ ಖೋ ಪಂದ್ಯಾಟ: ನಡ ಸ.ಪ.ಪೂ. ಕಾಲೇಜಿನ ಬಾಲಕ -ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ) ವತಿಯಿಂದ ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರಿಗೆ ನಡೆಸಲಾದ ಬೆಳ್ತಂಗಡಿ ತಾಲೂಕಿನ ಖೋ ಖೋ ಪಂದ್ಯಾಟವು ಸರಕಾರಿ ಪದವಿ ಪೂರ್ವ ಕಾಲೇಜು...
error: Content is protected !!