ವರದಿ
ದ್ವೀತಿಯ ಪಿಯುಸಿ ಫಲಿತಾಂಶ: ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ
ವೇಣೂರು: 2022- 23ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100% ಫಲಿತಾಂಶ ಬಂದಿದೆ. ಕಾಲೇಜಿನಿಂದ ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆಗೆ ...
ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ
ಬೆಳ್ತಂಗಡಿ : 2023 ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾ.9 ರಿಂದ ಮಾ.29 ರವರೆಗೆ ರವರೆಗೆ ನಡೆಸಲಾಗಿದ್ದು, ಎಲ್ಲಾ ವಿಷಯಗಳ ಉತ್ತರ ಪತಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ...
ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “
ಉಜಿರೆ: ಭಾರತ ದೇಶದಲ್ಲಿ ಸೆಮಿ ಕಂಡಕ್ಟರ್ ಸರ್ಕ್ಯೂಟ್ ನಿರ್ಮಾಣಕ್ಕೆ ವಿಶೇಷ ಒತ್ತು ನೀಡುತ್ತಿದೆ. ಚಿಪ್ ತಯಾರಿಕಾ ಫ್ಯಾಕ್ಟರಿಗಳಿಗೆ ಸೆಟ್ ಅಪ್ ಮಾಡಲು ಪ್ರೋತ್ಸಾಹ ನೀಡುತ್ತಿದೆ. ಸಿಲಿಕಾನ್ ನಲ್ಲಿ ...
ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ
ಉಜಿರೆ : ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಎ.19 ರಂದು ಇಫ್ತಾರನ್ನು ಆಚರಿಸಲಾಯಿತು.ರೊ. ಡಾ. ಪ್ರದೀಪ್ ನಾವೂರು ರಂಜಾನ್- ಸೌಹಾರ್ದತೆಯ ಸಂಕೇತ ಎಂಬ ವಿಷಯದ ಬಗ್ಗೆ ವಿಶೇಷ ...
ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ
ಮಚ್ಚಿನ: ಶ್ರೀ ಸತ್ಯಚಾವಡಿ ಮನೆ ಮಾನ್ಯ ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವ ಶ್ರೀ ಧೂಮವತಿ, ಬಂಟ ಪರಿವಾರ ದೈವಗಳು ಮತ್ತು ಸ್ಥಳ ದೇವತಾ ಸಾನಿಧ್ಯಗಳ ಪುನರ್ ...
ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ
ಬೆಳ್ತಂಗಡಿ: ನಿಮ್ಮ ಮೊಬೈಲ್ ಕಳವಾದರೆ ಮೊ. ಸಂಖ್ಯೆ 8277949183 ವಾಟ್ಸಪ್ ಸಂಖ್ಯೆಗೆ `ಹಾಯ್’ ಎಂದು ಸಂದೇಶ ಕಳುಹಿಸಿದರೆ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಕಳವಾದ ಮೊಬೈಲ್‌ಗಳ ಪತ್ತೆಗೆ ನೆರವಾಗಲು ...
ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ
ಬೆಳ್ತಂಗಡಿ: ಕರ್ನಾಟಕದಲ್ಲಿ ಹೊಸದಾಗಿ ರಚಿಸಲಾದ ಕೊಡಗು ವಿಶ್ವವಿದ್ಯಾನಿಲಯಕ್ಕೆ ಹೊಸದಾಗಿ ನೇಮಕಗೊಂಡ ಉಪಕುಲಪತಿ ಡಾ ಅಶೋಕ್ ಆಲೂರ್ ರವರು ಸಿರಿ ಸಂಸ್ಥೆ ಗೆ ಭೇಟಿ ನೀಡಿದರು. ಈ ಸಂದರ್ಭ ...
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ ವಿಚಾರಣೆ ಪರಸ್ಪರ ಪ್ರಕರಣ ದಾಖಲು
ಬೆಳ್ತಂಗಡಿ: ಎ.17ರಂದು ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಮಪತ್ರ ಸಲ್ಲಿಸಿ ತೆರಳುವ ಸಮಯದಲ್ಲಿ ಕಿನ್ಯಮ್ಮ ಹಾಲ್ ಬಳಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿಗೆ ಮಾತು ...
ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ
ಸಮಾಜ ಮುಖಿ ಚಿಂತನೆಗಳೊಂದಿಗೆ ರಾಷ್ಟ್ರ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಯದುಪತಿ ...
ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ
ಬೆಳ್ತಂಗಡಿ: ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಸಮಯ ನಿರ್ವಹಣೆ ಬಗ್ಗೆ ವಲಯ ತರಬೇತುದಾರ ರಂಜಿತ್ ಹೆಚ್.ಡಿ ತರಬೇತಿಯನ್ನು ಇತ್ತೀಚೆಗೆ ನಡೆಸಿದರು. ಈ ...