ಜ.19-21: ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ
ಮರೋಡಿ ಪಲಾರಗೋಳಿ ತಾಳಿಪಾಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಜ.19 ರಿಂದ 21ರವರೆಗೆ ನಡೆಯಲಿದೆ. ಇಂದು (ಜ.19) ರಾತ್ರಿ ಗಂಟೆ 7-00ರಿಂದ ಶ್ರೀ ದೈವದ ನೇಮ, ರಾತ್ರಿ...
