24.2 C
ಪುತ್ತೂರು, ಬೆಳ್ತಂಗಡಿ
September 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಯೋಗಾಭ್ಯಾಸ, ರಾಷ್ಟ್ರಭಕ್ತಿ ಹಾಗೂ ದೇಶಪ್ರೇಮದ ಭಾವನೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಿತ್ಯದ ಯೋಗಾಭ್ಯಾಸದ ಬಳಿಕ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ಎಲ್ಲರೂ ಭಕ್ತಿಭಾವದಿಂದ ‘ವಂದೇ ಮಾತರಂ’ ಗೀತೆಯನ್ನು ಹಾಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಧ್ವಜಾರೋಹಣ ಮಡುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ಲವರ್ ಡೆಕೋರೆಟರ್ಸ್ ಮಾಲಕರ ಸಂಘ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಪ್ಲವರ್ ಡೆಕೋರೆಟರ್ಸ್ ಮಾಲಕರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಬೆಳ್ತಂಗಡಿಯ ಸಿವಿಸಿ ಹಾಲ್ ನಲ್ಲಿ ಪ್ರಥಮ ವರ್ಷ ಆಚರಿಸಲಾಯಿತು. ದ್ವಜಾರೋಹಣವನ್ನು ನಿವೃತ್ತ ಯೋಧ ದಯಾನಂದ ಬೆಳ್ತಂಗಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸಿವಿಸಿ ಹಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: 80ನೇ ವರ್ಷದ ಸ್ವಾತಂತ್ರ್ಯ ಸಂಭ್ರಮಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲ (ರಿ). ಧರ್ಮಸ್ಥಳ ಇದರ ಸ್ಥಾಪಕ ಅಧ್ಯಕ್ಷರಾದ ಡಾ|| ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಶ್ರೀ ಕ್ಷೇತ್ರದ ಕನ್ನಡ ಪತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ : ‘ಸ್ವಾತಂತ್ರ್ಯ ಹೋರಾಟಗಾರರ ಋಣ ನಮ್ಮೆಲ್ಲರ ಮೇಲಿದೆ. ಅವರ ಕನಸನ್ನು ನನಸು ಮಾಡುವ ಕಡೆಗೆ ನಮ್ಮ ನಿರಂತರ ಪ್ರಯತ್ನ ಇರಬೇಕಾಗಿದೆ. ನಮ್ಮ ಪ್ರಜಾಪ್ರಭುತ್ವದ ರಕ್ಷಣೆಗೆ ನಾವು ಸದಾ ಸಿದ್ಧರಾಗಿರಬೇಕು’ ಎಂದು ವಕೀಲ ಬಿ.ಎಂ.ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ್ತಾಜೆ ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ 80ನೇ ಸ್ವಾತಂತ್ರೋತ್ಸವವು ಬಹಳ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಕೆ ಹನೀಫ್ ರವರು ನೆರವೇರಿಸಿದರು. ಖತೀಬರಾದ ಅಬುಸಾಲಿ ಝೈನಿ ಇಂದಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಮತ್ತು ಸುದ್ದಿ ಉದಯ ವಾರಪತ್ರಿಕೆಯಿಂದ “ಸ್ವಾತಂತ್ರೋತ್ಸವ” ಆಚರಣೆ

Suddi Udaya
ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಮತ್ತು ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ದೇಶದ 80ನೇ ಸ್ವಾತಂತ್ರೋತ್ಸವ ಆಚರಣೆಯು ಬೆಳ್ತಂಗಡಿ ರಕ್ಷಾ ಆರ್ಕೆಡ್ ಆವರಣದಲ್ಲಿ ಜರುಗಿತು. ನಿವೃತ್ತ ಯೋಧರಾದ ದಿನೇಶ್ ಗೌಡ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬಜಿರೆ: ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಜಯಶ್ರೀ ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇಣೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅರುಣ್ ಕ್ರಾಸ್ತ, ಸದಸ್ಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಗೆಳೆಯರ ಬಳಗದಿಂದ ಸ್ವಾತಂತ್ರೋತ್ಸವ

Suddi Udaya
ಗುರುವಾಯನಕೆರೆ: ಗೆಳೆಯರ ಬಳಗದ ವತಿಯಿಂದ ದೇಶದ 80 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ವನ್ನು ಬಳಗದ ಅಧ್ಯಕ್ಷ ತಿಲಕ್ ರಾಜ್ ಕೋಡಿಬೈಲ್ ರವರು ನೆರವೇರಿಸಿದರು. ಈ ಸಂಧರ್ಭದಲ್ಲಿ ಬಳಗದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಶಿಶಿಲ ಗ್ರಾಮಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾ ಪಂ ಆಡಳಿತಾಧಿಕಾರಿ ಭರತ್‌ ಕುಮಾರ್‌ ಎಲ್‌ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್‌ ಅಭಿವೃಧ್ದಿ ಅಧಿಕಾರಿ ರಾಘವೇಂದ್ರ ಗೌಡ , ಗ್ರಾಮ ಪಂಚಾಯತ್...
error: Content is protected !!