ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಎ.14 ರಂದು ಆಚರಿಸಲಾಯಿತು. ಠಾಣಾಧಿಕಾರಿ ಆಂಜನೇಯ ರೆಡ್ಡಿ ಅವರು ಅಂಬೇಡ್ಕರ್ ಅವರ ನೆನಪುಗಳನ್ನು ವಿವರಿಸಿದರು. ಪುಂಜಾಲಕಟ್ಟೆ ಠಾಣೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು...
ಬಳಂಜ: ತುಳುನಾಡಿನ ಧಾರ್ಮಿಕ ಅಚರಣೆಗಳೊಂದಾದ ಪುರ್ಸರ ರಾಶಿ ಪೂಜೆಯು ಬಳಂಜ ದೇವಸ್ಥಾನದ ಬಳಿ ಅದ್ದೂರಿಯಿಂದ ಮತ್ತು ಅರ್ಥಪೂರ್ಣವಾಗಿ ನಡೆಯಿತು.ಬಳಂಜ ಜೋಗಿ ಪುರುಷ ಭಕ್ತವೃಂದದ ನೇತೃತ್ವದಲ್ಲಿ ಗ್ರಾಮದ ಮಕ್ಕಳು, ಯುವಕರು ಹಿರಿಯರು ಸುಗ್ಗಿ ಹುಣ್ಣಿಮೆಯ ಸಂಧರ್ಭದಲ್ಲಿ...
ಬೆಳ್ತಂಗಡಿ: ತಾಲೂಕು ಹಬ್ಬಗಳ ಆಚರಣೆ ಸಮಿತಿ ಇದರ ವತಿಯಿಂದ ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್ ರವರ 132ನೇ ಜನ್ಮದಿನಾಚರಣೆಯನ್ನು ಎ. 14 ರಂದು ಆಡಳಿತ ಸೌಧದಲ್ಲಿ ಆಚರಿಸಲಾಯಿತು. ಈ ಬಾರಿ ವಿಧಾನಸಭೆ ಚುನಾವಣೆಯ...
ಬೆಳ್ತಂಗಡಿ : ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132 ನೇ ಜನ್ಮದಿನಾಚರಣೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಾಯ೯ನಿವ೯ಣಾಧಿಕಾರಿ ಕುಸುಮಾಧರ್ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾ.ಪಂ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನಲ್ ಸೊಸೈಟಿ ಉಜಿರೆ ಇದರ ವತಿಯಿಂದ33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವು ಎ.14 ರಂದು ಉಜಿರೆ ಶ್ರೀ ಸಿದ್ಧವನ ಗುರುಕುಲದಲ್ಲಿ ಜರುಗಿತು. ಶ್ರೀ...
ವೇಣೂರು: ಎನೆಸ್ಸೆಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸ್ವಚ್ಛತೆ, ಬಾಂಧವ್ಯ, ಸ್ವಯಂಪರಿಪಾಲನೆ ಮುಂತಾದ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ಯು. ನಾರಾಯಣ ಭಟ್ ಕೇಳಗುತ್ತು ಹೇಳಿದರು.ಕಾಶಿಪಟ್ಣ ಕೇಳ ದ.ಕ.ಜಿ.ಪಂ. ಹಿರಿಯ ಪಾಥಮಿಕ ಶಾಲೆಯಲ್ಲಿ ನಡೆದ ನಾರಾವಿ...
ಬೆಳ್ತಂಗಡಿ; ನೆರಿಯ ಗ್ರಾಮದ ದೇವಗಿರಿಯ ಪಾರಮಲೆ ಎಂಬಲ್ಲಿ ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಎ.12 ರಂದು ರಾತ್ರಿ 11.30ಸುಮಾರಿಗೆ ಸಂಭವಿಸಿದೆ.ಇಲ್ಲಿ ಸುಮಾರು ಹತ್ತು ಎಕ್ರೆ ಜಮೀನು ಬಂಡೆಕಲ್ಲುಗಳಿಂದ ವ್ಯಾಪಿಸಿದ್ದು ವ್ಯಾಪಕವಾಗಿ...
ಕಡಿರುದ್ಯಾವರ: ಇಲ್ಲಿಯ ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ ಕಾರ್ಯಕ್ರಮವು ಕಾನರ್ಪ ಓಬಯ್ಯ ಗೌಡರ ಮನೆಯಲ್ಲಿ ಜರಗಿತು. ಈ ಸಂದರ್ಭ ಪುರುಷರ ಬಳಗದ ಕುಣಿತದ ವೇಷದಾರಿಗಳು, ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು....