25.5 C
ಪುತ್ತೂರು, ಬೆಳ್ತಂಗಡಿ
August 18, 2026

Category : ವರದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya
ಉಜಿರೆ: ಖಾಸಗಿ ಸಂಸ್ಥೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯ ಅವರು Aneurysm ಎಂಬ ಗಂಭೀರ ತಲೆನೋವಿನ ಸಮಸ್ಯೆ ಎದುರಿಸಿದ್ದು ವೈದ್ಯರ ಸಲಹೆ ಮೇರೆಗೆ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya
ಕೊಯ್ಯೂರು : ಕೊಯ್ಯೂರು ದೇವಸ್ಥಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತ ಕುಮಾರಿ ನಿರ್ಮಲಾ ಸುಭಾಷ್ ಕೊಡ್ಲಿಕಾರ ಇವರು ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
ಹೊಕ್ಕಾಡಿಗೋಳಿ: ಸ. ಉ. ಪ್ರಾ. ಶಾಲೆ ಹೊಕ್ಕಾಡಿಗೋಳಿಯಲ್ಲಿ ಎಸ್. ಡಿ. ಎಂ. ಸಿ. ಅಧ್ಯಕ್ಷ ದಿನೇಶ್ ಹುಲಿಮೇರು ಇವರ ಅಧ್ಯಕ್ಷತೆಯಲ್ಲಿ ದಾನಿಗಳಿಂದ ಮಕ್ಕಳಿಗೆ ವಿವಿಧ ಕೊಡುಗೆಗಳನ್ನು ವಿತರಿಸಲಾಯಿತು. EDRT ಸಂಸ್ಥೆಯಿಂದ ಶ್ರೀಮತಿ ಮೀನಾಕ್ಷಿ ಮಾತಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೂ.23 ರಂದು ಬೆಳಗ್ಗೆ ಯಾದಗಿರಿ ಜಿಲ್ಲೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಮತ್ತು ಸ್ನೇಹಿತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬೆಳ್ತಂಗಡಿ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya
ಉಜಿರೆ: ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಟೌನ್ ಮದ್ರಸ ಹಾಲ್ ನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ. 20 ರಂದು ನಡೆಯಿತು. ಉಜಿರೆ ರೀಜನಲ್ ವ್ಯಾಪ್ತಿಯ ಮೊಹಲ್ಲಾ ಗಳಿಂದ ಆಯ್ದು ಎಸ್ ಎಸ್ ಎಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya
ವೇಣೂರು: ವೇಣೂರಿನ ಮಹಾವೀರ ನಗರದಲ್ಲಿ ಇರುವ ಧೀಮಹಿ ಸನಾತನ ಪ್ರತಿಷ್ಠಾನದಿಂದ ನಡೆಸಲ್ಪಡುವ ಯಕ್ಷಗಾನ ಹಿಮ್ಮೇಳ  ತರಗತಿಯ ಉದ್ಘಾಟನೆಯನ್ನು ಮಾತೃಶ್ರೀ ಗೌರಮ್ಮನವರು ದೀಪ ಪ್ರಜ್ವಲಿಸುವ ಮೂಲಕ ಜೂ.22 ರಂದು ನೆರವೇರಿಸಿದರು. ಧೀಮಹಿ ಸನಾತನ ಪ್ರತಿಷ್ಠಾನದ ಧ್ಯೇಯೋದ್ದೇಶಗಳನ್ನು ಪ್ರಸ್ತಾವಿಕ ನುಡಿಯಲ್ಲಿ ಸಂಚಾಲಕರಾದ...
ನಿಧನವರದಿ

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya
ಉಜಿರೆ: ಸಂತ ಅಂತೋನಿ ಚರ್ಚ್ ಕಾಂಪೌಂಡ್ ನೆಲ್ಲಿಪದವು ನಿವಾಸಿ ವಲೇರಿಯನ್ ಡಯಾಸ್ (77ವ) ಅವರು ಜೂ.20 ರಂದು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಜೂ.18 ರಂದು ಅವರಿಗೆ ಹೃದಯಘಾತವಾಗಿತ್ತು. ತಕ್ಷಣ ಅವರನ್ನು...
ನಿಧನವರದಿ

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

Suddi Udaya
ಚಾರ್ಮಾಡಿ; ತೋಟತ್ತಾಡಿ ನಿವಾಸಿ ಕುರುಪ್ಪನಾಟ್ ರೋಸಮ್ಮ ಜೋಸೆಫ್ (90ವ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಮಗ ಬಿಜು.ಕೆ ಜೋಸೆಫ್, ಸೊಸೆ ಶೀನಾ ಜೋಸೆಫ್, ಮಗಳು ಲಿನ್ಸಿ ಅಳಿಯ ಸಾಜನ್, ಮಗಳು ಬಿನ್ಸಿ ಹಾಗು ಅಳಿಯ ರೆಜಿ...
ಅಪರಾಧ ಸುದ್ದಿವರದಿ

ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ರೂ.3.20 ಲಕ್ಷ ವಂಚನೆ ಆರೋಪ ಬೆಂಗಳೂರಿನ ಮಹಿಳೆ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ; ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರು ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ಪ್ರಕರಣವೊಂದನ್ನು ಬಗೆ ಹರಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಂತ್ಯಾರ್‌ನ...
error: Content is protected !!