ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ
ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ಹಳೆಕೋಟೆಯಲ್ಲಿ ವಾಸ್ತವ್ಯವಿರುವ ರವೀಂದ್ರ ಎಂ.ರವರು ಎ.ಎಸ್.ಐ.ಯಾಗಿ ಭಡ್ತಿಯಾಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಇವರು ಜಾಲ್ಸೂರು ಗ್ರಾಮದ ಎರ್ಮೆಕಾರ್ ದಿ|...
