August 19, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya
ಬೆಳ್ತಂಗಡಿ: ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಜೂ. 19 ಕೊಕ್ಕಡ ಕೃಷಿಕರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ ಸಲ್ಲಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya
ಉಜಿರೆ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ ಕಾಲೇಜಿನಿಂದ ಉಜಿರೆ ವೃತ್ತದ ವರೆಗೆ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya
ಬೆಳ್ತಂಗಡಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ಅವರ ಕವನ ಸಂಕಲನ ದರ್ಪಣ ಬಿಡುಗಡೆ ಕಾರ್ಯಕ್ರಮ ಮುಂಡಾಜೆ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜೂ. 19 ನಡೆಯಿತು. ಕವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು – ವಿಲ್ಲುಂಪುರದ ಬೆಳ್ತಂಗಡಿ-ಉಜಿರೆ ರಸ್ತೆಯ ಲಾಯಿಲದಲ್ಲಿ ಅಪಾಯಕಾರಿ ತಿರುವಿನ ಸೂಚನಫಲಕ ಕಾಣೆಯಾಗಿದ್ದು ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಹೌದು ಲಾಯಿಲದ ಪೆಟ್ರೋಲ್ ಬಂಕ್ ಬಳಿ ತಿರುವಿದ್ದು ಸೂಚನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya
ಬೆಳ್ತಂಗಡಿ: ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದಿಂದ ಟ್ರೆಕ್ಕಿಂಗ್ ಗೈಡ್ ತರಬೇತಿ ಕಾರ್ಯಕ್ರಮ ಜೂ.17 ಮತ್ತು 18 ರಂದು ಕುದುರೆಮುಖ ಪದ್ಮಾವತಿ ದೇವಸ್ಥಾನದ ಹಾಲ್ ನಲ್ಲಿ ನಡೆಯಿತು. ಗೈಡ್ ಗಳ ಸಂವಹನ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಪುರುಷೋತ್ತಮ ನೇಮಕ

Suddi Udaya
ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅವಧಿ ಮುಗಿದಿದ್ದು ಈ ಹಿಂದಿನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಾಬು ಗೌಡ ರವರು ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ರವರಿಗೆ ಜೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜಿಲ್ಲಾ ಪಂಚಾಯತ್ ಬೆಳ್ತಂಗಡಿ ತೋಟಗಾರಿಕೆ ಇಲಾಖೆ , 3 ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಶ್ರೀ ಭಾರತಿ ಎಣ್ಣೆ ತಾಳೆ ಬಾಳೆಗಾರರ ಸಹಕಾರಿ ಸಂಘ ಇದರ ಸಹಭಾಗಿತ್ವದಲ್ಲಿ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya
ವೇಣೂರು: ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಯ ವಾರ್ಷಿಕ ಮಹಾಸಭೆಯು ಜೂ.೧೫ ರಂದು ಪಿ.ವಿ ಅಬ್ದುಲ್ ರಹೀಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಅಶ್ರಫ್ ಗಾಂಧಿನಗರ, ಕಾರ್ಯದರ್ಶಿಯಾಗಿ ಹಫೀಲ್ ಪೆರಿಂಜೆ, ಕೋಶಾಧಿಕಾರಿಯಾಗಿ ತೌಫಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
ಧರ್ಮಸ್ಥಳ: ಇಲ್ಲಿಯ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.೧೭ ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು. “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ ಪ್ರವರ್ತಿತ ಶಾಂತಿ ಸ್ವಸಹಾಯ ಸಂಘ, ರೆಖ್ಯ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ, ನೇಲ್ಯಡ್ಕದಲ್ಲಿ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ಇವುಗಳನ್ನು...
error: Content is protected !!