ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ:ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ
ಬೆಳ್ತಂಗಡಿ: ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ನಮ್ಮ ಹಲವಾರು ಬಂಧುಗಳನ್ನು ಕಳೆದುಕೊಂಡು ದೇಶಕ್ಕೆ ತುಂಬಲರಾದ ನಷ್ಟ ಉಂಟಾಗಿದೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ...
