August 19, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya
ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ತ್ಯಾಗ ಬಲಿದಾನಗಳ ಹಬ್ಬ ಈದ್ ಉಲ್ ಅದ್ಹಾವನ್ನು ಕಕ್ಕಿಂಜೆ ಖತೀಬರಾದ ಉಸ್ತಾದ್ ಅಬೂಬಕ್ಕರ್ ಸಿದ್ದೀಕ್ ಅಲ್ ಜಲಾಲಿ ನೇತೃತ್ವದಲ್ಲಿ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya
ನಿಟ್ಟಡೆ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಾರ್ಗದರ್ಶಕವಾಗಿ ‘ಸಂಕಲ್ಪ 2025’ ಓರಿಯಂಟೇಶನ್ ಕಾರ್ಯಕ್ರಮವು ಕುಂಭಶ್ರೀ ಪಿ.ಯು. ಕಾಲೇಜಿನಲ್ಲಿ ಜೂ.5ರಂದು ಜರಗಿತು. “ನೀವು ಕನಸು ಕಾಣಲೇಬೇಕು ನಿಮ್ಮ ಕನಸುಗಳು ನಿಜವಾಗುವ ಮುನ್ನ” ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya
ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಅದ್‌ಹಾ (ಬಕ್ರೀದ್) ಹಬ್ಬ ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ಮಸ್ಜಿದ್ ನಲ್ಲಿ ಧರ್ಮ ಗುರುಗಳಾದ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಈದ್ ಸಂದೇಶ ನೀಡಿದರು‌. ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya
ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವು ನಮಾಝ್ ಖತೀಬರಾದ ಹನೀಫ್ ಫೈಝಿ ನೇತೃತ್ವದಲ್ಲಿ ನಡೆಯಿತು. ಮಸೀದಿ ಅಧ್ಯಕ್ಷ ನಝೀರ್ ಬಿ.ಎ., ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಹನೀಫ್...
ಕೃಷಿವರದಿಶಾಲಾ ಕಾಲೇಜು

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಗ್ರಂಥಾಲಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೇಲಂತಬೆಟ್ಟುವಿನಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು. ಮೇಲಂತಬೆಟ್ಟು ಪಂಚಾಯಿತಿ ಸದಸ್ಯರ...
ಕೃಷಿವರದಿಶಾಲಾ ಕಾಲೇಜು

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಪೆರೋಡಿತ್ತಾಯಕಟ್ಟೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜೂ.5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮುಸ್ತಫಾ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌.ಡಿ.ಎಂ.ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಪ್ರವಾಸಿಗರ ಕ್ಷೇಮವನ್ನು ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಬೆಳ್ತಂಗಡಿ ವನ್ಯ ಜೀವಿ ವಲಯದ ಗಡಾಯಿಕಲ್ಲು, ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿಗರು ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ. ಕೆಲ ದಿನಗಳ ಹಿಂದೆ ವೀಪರಿತ ಮಳೆಯಾಗುತ್ತಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya
ಮಿತ್ತಬಾಗಿಲು: ಇಲ್ಲಿಯ ವಾಸುದೇವ ರಾವ್ ಕಕ್ಕೆನೇಜಿ ಇವರ ಅಂಗಡಿಗೆ ತಂದ ತೆಂಗಿನ ಕಾಯಿಯಲ್ಲಿ ಒಂದು ಕಾಯಿ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಒಂದು ತೆಂಗಿನಕಾಯಿ ಅರ್ಧ ಕೆ.ಜಿ. ಯಷ್ಟು ಇರುತ್ತದೆ. ಆದರೆ ಈ ತೆಂಗಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya
ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಪ್ರೌಢಶಾಲೆ ಸುಲ್ಕೇರಿಯಲ್ಲಿ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ೬೭೦ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
ಬಳಂಜ: ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕಲೆ,ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇವುಗಳ...
error: Content is protected !!