24.3 C
ಪುತ್ತೂರು, ಬೆಳ್ತಂಗಡಿ
September 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ 13: ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರ ಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ಆನ್‌ಲೈನ್ ಮೂಲಕ ಆ 13ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ , ಬುಲ್ ಬುಲ್ ತೃತೀಯ ಚರಣ ಮತ್ತು ಸುವರ್ಣ ಗರಿ ಪರೀಕ್ಷೆ

Suddi Udaya
ಬೆಳ್ತಂಗಡಿ: ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ, ಹಾಗೂ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಆ.11 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು: ಗ್ರಾಮೀಣ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವ ಬೆಳೆಸಿದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’

Suddi Udaya
ಶಿರ್ಲಾಲು: ವಿಜ್ಞಾನವನ್ನು ಕೇವಲ ಪಠ್ಯಪುಸ್ತಕಕ್ಕೆ ಸೀಮಿತಗೊಳಿಸದೆ, ಅದನ್ನು ಪ್ರಯೋಗ ಮತ್ತು ಸೃಜನಶೀಲತೆಯ ಮೂಲಕ ಕಲಿಯುವ ಅವಕಾಶ ಗ್ರಾಮೀಣ ವಿದ್ಯಾರ್ಥಿಗಳಿಗೆ ದೊರೆತಾಗ ಅವರಲ್ಲಿರುವ ಪ್ರತಿಭೆ ಮತ್ತಷ್ಟು ಬೆಳಕಿಗೆ ಬರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕಲ್ಪನೆ, ಕುತೂಹಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಸನ್ನಿಧಿಯಲ್ಲಿ ಬಾರ್ಯ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ : ವೇಣೂರು ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವೇಣೂರಿನ ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

Suddi Udaya
ಬೆಳ್ತಂಗಡಿ : ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 588 ನೇ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಶ್ರುತಿ ಮಣಕೀಕರ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರುತಿ ಮಣಕೀಕರ್ ‘ಯೋಗೇಂದ್ರನಾಥ ಶರ್ಮಾ ಅರುಣ್ ಕೆ ಸತಸಯಿ ಔರ್ ಬಿಹಾರಿ ಸತಸಯಿ ಕಾ ತುಲನಾತ್ಮಕ ಅಧ್ಯಯನಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ

Suddi Udaya
ಬೆಳ್ತಂಗಡಿ : ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್‌ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ. ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ನೆಡಿಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ ; ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya
ಬೆಳ್ತಂಗಡಿ : ನಿಡ್ಲೆ ಗ್ರಾಮದ ನೆಡಿಲು ಪರಿಸರದಲ್ಲಿ ಆ.11ರಂದು ರಾತ್ರಿ ಕಾಡಾನೆಯು ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡಿದ ಘಟನೆ ನಡೆದಿದೆ. ನಿನ್ನೆ ರಾತ್ರಿ ನೆಡಿಲು ನಾರಾಯಣ ಗೌಡ ಇವರ ತೋಟಕ್ಕೆ ನುಗ್ಗಿದ ಕಾಡಾನೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಸೈನಾಥಾನ್ 2026 – ‘ಎ ರನ್ ಟು ಹಾನರ್ ಅವರ್ ಹೀರೋಸ್’;

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಎನ್.ಸಿ.ಸಿ ವಿಭಾಗದ ವತಿಯಿಂದ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಯೂತ್ ರೆಡ್...
error: Content is protected !!