ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು
ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಏಪ್ರಿಲ್‌ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಿಜ್ಞಾನ...
