ವರದಿ
ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ
ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು. ...
ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಕುದ್ಯಾಡಿ ಕಿರಿಯ ಪ್ರಾಥಮಿಕ ಶಾಲೆಯ ಹೊರಾಂಗಣದಲ್ಲಿ ಅರಣ್ಯ ಇಲಾಖೆ ಸಹಕಾರದಲ್ಲಿ ವಿವಿಧ ಜಾತಿಯ ...
ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ
ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ...
ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು
ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ...
ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ
ಮಚ್ಚಿನ: ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವಾರ್ಷಿಕ ಮಹಾಸಭೆಯು ಜು 19 ರಂದು ನ್ಯೂ ಫ್ರೆಂಡ್ಸ್ ಕಟ್ಟಡದಲ್ಲಿ ನಡೆಯಿತು. ವಾರ್ಷಿಕ ವರದಿಯನ್ನು ಪ್ರೇಮನಾಥ್ ಮಂಡಿಸಿದರು. ...
ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ
ಕಳೆಂಜ : ಕಳೆದ ಒಂದು ವಾರದಿಂದ ಸುರಿದ ವಿಪರೀತ ಮಳೆಗೆ ಕಳೆಂಜ ಗ್ರಾಮದ ಶಿಬರಾಜೆ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿದ ...
ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ
ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ 2024 ಕಾರ್ಯಕ್ರಮವು ಜು.20 ರಂದು ಸಂತ ಜಾನರ್ ಹಿರಿಯ ಪ್ರಾಥಮಿಕ ಶಾಲೆ ಕೌಕ್ರಾಡಿ ...
ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕಾಳು ಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮವು ಜು.20 ರಂದು ಕೆದ್ದು ...
ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!
ಬೆಳ್ತಂಗಡಿ: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಶೃಂಗೇರಿಯ ಶಾರದಾಂಬೆಯ ಶ್ರೀಮಠದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಆ.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ...
ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ
ಮೊಗ್ರು : ವಿಪರೀತ ಮಳೆಯಿಂದಾಗಿ ಮೊಗ್ರು ಗ್ರಾಮದ ಕಂಚಿನಡ್ಕ ದಲ್ಲಿ ಗುಡ್ಡ ಕುಸಿದು ಆನಂದ ರವರ ಮನೆಯು ಬಿರುಕು ಬಿಟ್ಟಿದ್ದು ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ವಾಸ್ತವ್ಯ ಮಾಡಲು ...