August 20, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ

Suddi Udaya
ವೇಣೂರು: ಹೊಸಂಗಡಿ ಪಂಚಾಯತ್ ೩ನೇ ವಾರ್ಡ್ ಸದಸ್ಯ ಹರಿಪ್ರಸಾದ್ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ 14 ರಂದು ಸದ್ರಿ ವಾರ್ಡ್ ನಿವಾಸಿ, ಪೆರಿಂಜೆ ಸರಕಾರಿ ಶಾಲಾ ಮಾಜಿ ಮೇಲುಸ್ತುವಾರಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

Suddi Udaya
ಧರ್ಮಸ್ಥಳ : ಇಲ್ಲಿಯ ನಾರ್ಯ ನಿವಾಸಿ ಶಾಂತಾ (68ವ)ರವರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ಮೇ12 ರಂದು ನಡೆದಿದೆ. ಮನೆಯ ಹಿಂಬದಿಯಲ್ಲಿ ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ ಹಾವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya
ಬೆಳ್ತಂಗಡಿ: ಲಾಯಿಲ ಪ್ರಸನ್ನ ಕಾಲೇಜು ಸಮೀಪ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಮೇ 13 ರ ತಡರಾತ್ರಿ ನಡೆದಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದು ರಾತ್ರಿ ಸುರಿದ ಜೋರು ಮಳೆಗೆ ಲಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya
ಬೆಳ್ತಂಗಡಿ: ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ (MFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿ ಇದೀಗ ಬೆಳ್ತಂಗಡಿಯಲ್ಲಿ ವೃತ್ತಿಪರ ಮತ್ತು ಪ್ರೊಫೆಶನಲ್ ಕೋರ್ಸ್ ಗಳಲ್ಲಿ ಡಿಪ್ಲೊಮಾ ಪಿಜಿ ಡಿಪ್ಲೋಮಾ ಕೋರ್ಸುಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ 2025ರ ಸಾಲಿನ ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶ ಲಭಿಸಿದೆ. ಒಟ್ಟು 109 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 67...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya
ಝೊಮ್ಯಾಟೊ (Zomato) ಸಂಸ್ಥೆ ಮೇ 7ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಪ್ಲಾಸ್ಟಿಕ್ ಮುಕ್ತ ಫ್ಯೂಚರ್ ಪ್ಯಾಕಥಾನ್ ಸ್ಪರ್ಧೆಯ ಪ್ಯಾಕಿಂಗ್ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಅಗ್ರಿಲೀಫ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya
ಉಜಿರೆಯಲ್ಲಿ ಕಳೆದ ಹಲವು ವರ್ಷಗಳಿಂದ ಉನ್ನತ ರೀತಿಯ ತಾಂತ್ರಿಕ ಶಿಕ್ಷಣವನ್ನು ನೀಡಿ ಉತ್ತಮ ಉದ್ಯೋಗಾವಕಾಶ ಕಲ್ಪಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಒಂದಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26ನೆಯ ಸಾಲಿನಲ್ಲಿ ಕೂಡ ಅತಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya
ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ,ಪ್ರಸ್ತುತ ಮಾಲಾಡಿ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya
ಧರ್ಮಸ್ಥಳ: ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಅಂದಿನ ಜೀವನ ಇತಿಹಾಸವನ್ನು ಅರಿಯದೆ ಇಂದಿನ ಸಾಮಾಜಿಕ ವ್ಯವಸ್ಥೆಯನ್ನು ಅಳತೆ ಮಾಡುವುದು ಅಸಾಧ್ಯ. ಅವರು ಕೇವಲ ಒಂದು ಸಮುದಾಯಕ್ಕೆ ಒಂದು ಜನಾಂಗಕ್ಕೆ ಸೀಮಿತರಾದವರಲ್ಲ ಇಡೀ ಭಾರತದ ಪ್ರಜೆಗಳು...
ತಾಲೂಕು ಸುದ್ದಿವರದಿ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya
ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ ಮಾಡಲಾಯಿತು. ಈ ಪರಿಸ್ಥಿತಿಯಲ್ಲಿ ಭಾರತೀಯರಾದ ನಾವು ಒಗ್ಗಟ್ಟಿನಲ್ಲಿದ್ದು ಯಾವುದೇ ತ್ಯಾಗಕ್ಕಾಗಿ ಸಿದ್ಧವಾಗಿರುವಂತೆ ಖತೀಬರು ಸಂದೇಶ ನೀಡಿದರು. ಮಸೀದಿ ಖತೀಬ್ ಕಲಂದರ್ ಬಾಖವಿ...
error: Content is protected !!