28.7 C
ಪುತ್ತೂರು, ಬೆಳ್ತಂಗಡಿ
August 20, 2026

Category : ವರದಿ

ಚಿತ್ರ ವರದಿಧಾರ್ಮಿಕವರದಿ

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya
ಇಳಂತಿಲ: ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸುವರ್ಣ ಮಹೋತ್ಸವದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ 75ನೇ ಕಾರ್ಯಕ್ರಮವಾಗಿ ಗಾಂಡಿವ ನಿಂದನೆ ತಾಳಮದ್ದಳೆ ಇಳಂತಿಲ ಗ್ರಾಮದ ಇಚೂರು ಶ್ರೀ ಬಾಲಸುಬ್ರಹ್ಮಣ್ಯ...
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನರಾಜ್ಯ ಸುದ್ದಿವರದಿ

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ: ‘ಕಾಮಿಡಿ ಕಿಲಾಡಿ’ ಖ್ಯಾತಿಯ ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ ರಾಕೇಶ್ ಪೂಜಾರಿ(33ವ) ಮೇ 12ರಂದು ಮುಂಜಾನೆ ನಿಧನರಾಗಿದ್ದಾರೆ. ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಸ್ನೇಹಿತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya
ನಡ: ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ನರಸಿಂಹಗಡ (ಗಡಾಯಿಕಲ್ಲು)ದಲ್ಲಿ ಶ್ರೀ...
ವರದಿ

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

Suddi Udaya
ಗೇರುಕಟ್ಟೆ :ಮೇ. 11 , ರಂದು ನಮ್ಮ ದೇಶಕ್ಕಾಗಿ ಪಾಕಿಸ್ಥಾನದ ವಿರುದ್ದ ಹೋರಾಟವನ್ನು ಮಾಡುತ್ತಿರುವ ಸೈನಿಕರಿಗೆ ದೈವಬಲವು ರಕ್ಷಣೆಯಾಗಿರಲೆಂದು ಪ್ರಾರ್ಥಿಸುವ ನಿಟ್ಟಿನಲ್ಲಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪಕ್ಷದ, ಪರಿವಾರದ ವತಿಯಿಂದ ವಿಶೇಷ ಪೂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya
ಸೋಣಂದೂರು: ಇಲ್ಲಿಯ ಪಣಕಜೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು (ಮೇ 9) ನಡೆದಿದೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಲೋಡ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲನ ನಿಯಂತ್ರಣ ತಪ್ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya
ಉಜಿರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ಯ್ರ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರವು ಗಾಂಧೀಜಿಯವರ ಜೀವನ ಮೌಲ್ಯಗಳು ಮತ್ತು ತ್ಯಾಗ ಬಲಿದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ ಐ ಎ ತನಿಖೆ ಆಗಬೇಕು ಹಾಗೂ ಈ ಕುರಿತು ಮಾನ್ಯ ಘನತೆವೆತ್ತ ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya
ಬೆಳ್ತಂಗಡಿ: ವಿಶ್ವದ ಕೋಟ್ಯಾಂತರ ಭಕ್ತರ ಶ್ರದ್ದಾಕೇಂದ್ರ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಅತಿ ಸುಂದರವಾದ ದೇಗುಲ ನಿರ್ಮಾಣವಾಗಿ ಲೋಕಾರ್ಪಣೆಗೊಂಡಿರುವುದು ಇಡೀ ಜಗತ್ತಿಗೆ ಸಂತೋಷವನ್ನುಂಟುಮಾಡಿದೆ.ಇಂತಹ ಪುಣ್ಯಕ್ಷೇತ್ರದ ಪಕ್ಕದಲ್ಲಿ ದಕ್ಷಿಣದ ಅಯೋಧ್ಯೆಯೆಂದು ಖ್ಯಾತಿ ಹೊಂದಿದ ಶ್ರೀ ರಾಮಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಭಾಗದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗಾಗಿ, ಶಾಸಕ ಹರೀಶ್ ಪೂಂಜರವರ ಸಹಕಾರ ,ಸರಕಾರದ ಅನುದಾನ, ಸಮುದಾಯದ ಸಹಭಾಗಿತ್ವ ಹಾಗೂ ವಿವೇಕ ಯೋಜನೆಯಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya
ಬೆಳ್ತಂಗಡಿ: ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ ಪಾಕಿಸ್ತಾನ ಸರಕಾರ, ಸೈನಿಕರು, ಹಾಗೂ ಅವರಿಗೆ ಸಹಕರಿಸುತ್ತಿರುವ ಉಗ್ರರಿಂದಾಗಿ ಶಾಂತಿಪ್ರಿಯ ಭಾರತ ದೇಶದ ಆರ್ಥಿಕತೆಗೆ ಮತ್ತು ಕೋಮು ಸಾಮರಸ್ಯಕ್ಕೆ ಸವಾಲಾಗಿರುವ ಪಾಕಿಸ್ತಾನಕ್ಕೆ ಸೂಕ್ತ...
error: Content is protected !!