ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಪೊರ್ಲು’ ಕಾರ್ಯಕ್ರಮ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ‘ಆಟಿದ ಪೊರ್ಲು’ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು....
