ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ
ಅರಸಿನಮಕ್ಕಿ : ಸಂಸ್ಕಾರ ಸಿಗದ ಮಕ್ಕಳು ಮನೆಮಂದಿಗೆ ಮಾತ್ರವಲ್ಲದೆ ಸಮಾಜಕ್ಕೂ ಹೊರೆಯಾಗುತ್ತಾರೆ. ಮಕ್ಕಳಿಗೆ ಬಾಲ್ಯದಿಂದಲೆ ಸಂಸ್ಕಾರ ನೀಡಿ ಸಂಸ್ಕೃತಿ, ಪರಂಪರೆಯ ಬಗ್ಗೆ ತಿಳಿಹೇಳಬೇಕು ಎಂದು ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಪ್ರಾ.ಶಾಲೆಯ ಸಂಚಾಲಕರಾದ ವಾಮನ ತಾಮ್ಹನ್ಕರ್...
