29.9 C
ಪುತ್ತೂರು, ಬೆಳ್ತಂಗಡಿ
August 21, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya
ಬೆಳ್ತಂಗಡಿ: ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ನಡೆಸಿದ 2025 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ 10 ನೇ ತರಗತಿಯಲ್ಲಿ ಎಲ್ಲಾ ನಾಲ್ಕು ವಿಷಯಗಳಲ್ಲೂ ತಲಾ 100 ಅಂಕಗಳೊಂದಿಗೆ ಒಟ್ಟು 400 ರಲ್ಲಿ 400 ಪಡೆದು, ಉಣ್ಣಾಲು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya
ಮಂಗಳೂರು: ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ಮಹಿಳೆಯೊಬ್ಬರನ್ನು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಎಂದು ಮಹಿಳೆ ನೀಡಿದ ದೂರಿನ ಆರೋಪದಲ್ಲಿ ಗುರುವಾಯನಕೆರೆ ನಿವಾಸಿ, ಕೂಳೂರಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya
ಗುರಿಪಳ್ಳ: ಎ.10 ರಿಂದ ಎ.14 ರವರೆಗೆ ಇತಿಹಾಸ ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಿಡಿಗಲ್ ಇಲ್ಲಿ ನಡೆಯುವ ವಾರ್ಷಿಕ ನಡ್ವಾಲ್ ಸಿರಿಜಾತ್ರ ಮಹೋತ್ಸವದ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ಹತ್ತು ವಿದ್ಯಾರ್ಥಿನಿಯರಿಗೆ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷ ಅಭಿಲೇಖ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya
ಬೆಳ್ತಂಗಡಿ: ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಇದರ ಅಧೀನದಲ್ಲಿ ನಡೆಸಿದ, 5ನೇ ತರಗತಿ ಪಬ್ಲಿಕ್ಪರೀಕ್ಷೆಯಲ್ಲಿ ದ.ಕ ಈಸ್ಟ್ ಜಿಲ್ಲೆಯ, ಮಡಂತ್ಯಾರು ರೇಂಜ್ ವ್ಯಾಪ್ತಿಯ ನೂರುಲ್ ಹುದಾ ಮದ್ರಸ ಮಡಂತ್ಯಾರು ಇಲ್ಲಿನ ವಿದ್ಯಾರ್ಥಿನಿ ಫಾತಿಮತ್ ಸನಾ 600...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya
ಮಂಗಳೂರು: ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷರ ಅನುಮೋದನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಕಾರ್ಯದರ್ಶಿಯಾಗಿ ಜನಸೇವಕ, ಕಾಂಗ್ರೆಸ್ ಪಕ್ಷದ ಪರವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya
ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಏಪ್ರಿಲ್ 7 ರಿಂದ 12 ರ ವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ “ಯುರೇಕಾ-2025” ನಡೆಯಲಿದೆ. ಆರು ದಿನಗಳ ಕಾಲ ನಡೆಯುವ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಬೆಳ್ತಂಗಡಿ ಸ್ಥಳೀಯ ಸಂಸ್ಥೆ ವತಿಯಿಂದ ಕಬ್- ಬುಲ್ ಬುಲ್ಸ್ ಉತ್ಸವ ಸ್ಕೌಟ್ಸ್- ಗೈಡ್ಸ್ ಮೇಳ ರೋವರ್ಸ್‌ – ರೇಂಜರ್ಸ್‌ ಸಮಾಗಮವು ಬೆಳ್ತಂಗಡಿ ಶ್ರೀ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya
ಬೆಳ್ತಂಗಡಿ : ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ, ಹೋಲಿ ರೆಡಿಮಾರ್ ಚರ್ಚ್ ಬಳಿಯಿಂದ ಅಲ್ಲಾಟ ಬೈಲು ಬಡವಾಣೆ ಪರಿಸರದ ಕಸವನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಕಾರ್ಯವನ್ನು ಚರ್ಚಿನ ಧರ್ಮ ಗುರುಗಳಾದ ವಂದನೀಯ ವಾಲ್ಟರ್...
error: Content is protected !!