18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ
ಬೆಳ್ತಂಗಡಿ: ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬಿಜೆಪಿಯ ಶಾಸಕರುಗಳು ಏ.2 ರಂದು ಧರಣಿ ನಡೆಸಿದರು. ವಿಧಾನಸೌಧದ ಪಶ್ಚಿಮದ್ವಾರದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಪಕ್ಷ ನಾಯಕರುಗಳಾದ ಆರ್. ಅಶೋಕ್,...
