28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಆಶ್ರಯದಲ್ಲಿ 29ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
ಶಿಶಿಲ: ಶ್ರೀ ಕೃಷ್ಣನು ದ್ವಾಪರಯುಗದಲ್ಲಿ ಉಪದೇಶ ಮಾಡಿದ ಭಗವದ್ಗೀತೆಯಲ್ಲಿನ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿದ್ದು ಬದುಕಿನ ನಾಲ್ಕು ಹಂತಗಳಲ್ಲಿ ಕೂಡಾ ಹೇಗೆ ಬದುಕಬೇಕನ್ನುವುದನ್ನು ತಿಳಿಸಿದ್ದಾರೆ. ಭಗವದ್ಗೀತೆಯನ್ನು ಓದುವ ಅಭ್ಯಾಸ ಹೆಚ್ಚಾಗಲಿ ಎಂದು ಶ್ರೀಮತಿ ರಾಜಲಕ್ಷ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್: ರಕ್ಷಿತ್ ಶಿವರಾಂ ಒತ್ತಾಯ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಮಂಜೂರಿನ ಪಿಲಿಕುಳ ಗಾಲ್ಫ್ ಕ್ಲಬ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ನೇರ್ತನೆ ರಸ್ತೆ; ಸ್ಥಳೀಯರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇರ್ತನೆ ರಸ್ತೆ ಮಳೆಗಾಲದಲ್ಲಿ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರವೇ ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು ಮಾಜಿ ಗ್ರಾ.ಪಂ‌ ಸದಸ್ಯ ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಟಿ.ವಿ ದೇವಸ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ

Suddi Udaya
ಮೊಗ್ರು.: ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ.) ಮುಗೇರಡ್ಕ -ಅಲೆಕ್ಕಿ ಇದರ ಶ್ರೀ ರಾಮ ಶಿಶು ಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ ಮತ್ತು ಮಕ್ಕಳ ಧಾರ್ಮಿಕ ಹಾಗೂ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ: ಮೈರಲ್ಕೆ ಶ್ರೀ ರಾಮನಗರ ನಿವಾಸಿ ವಸಂತ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
ಓಡಿಲ್ನಾಳ : ಇಲ್ಲಿಯ ಮೈರಲ್ಕೆ ಶ್ರೀ ರಾಮನಗರದ ನಿವಾಸಿ ವಸಂತ ಶೆಟ್ಟಿ (58ವ) ರವರು ಇಂದು(ಸೆ.8) ಬೆಳಿಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಗತಿಪರ ಕೃಷಿಕ ಕಕ್ಕೆಪದವು ಕರ್ಲ ದಿವಾಕರ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ: ಪ್ರಗತಿಪರ ಕೃಷಿಕ ಕಕ್ಕೆಪದವು ಕರ್ಲ ನಿವಾಸಿ ದಿವಾಕರ ಪೂಜಾರಿ (73ವ) ಅನಾರೋಗ್ಯದಿಂದ ಸೆ 7ರಂದು ಸ್ವಗೃಹದಲ್ಲಿ ನಿಧನರಾದರು. ಪಾಂಡವರಕಲ್ಲು ಕೋಟಿ ಚೆನ್ನಯ ಗರಡಿ ಪ್ರಮುಖರಾಗಿ, ಕಜೆಕಾರು ದೇವಸ್ಥಾನದ ಸಮಿತಿ ಸದಸ್ಯರಾಗಿ, ಹಲವಾರು ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಮತ್ತು ನಾವೂರಿಗೆ ವಿದ್ಯುತ್ ಯೋಜನೆ ಮಂಜೂರಾತಿಗೆ ಶಾಸಕರ ಶ್ರಮವೇ ಕಾರಣ

Suddi Udaya
ಬೆಳ್ತಂಗಡಿ: ಈಗಿನ ರಾಜ್ಯ ಸರ್ಕಾರಕ್ಕೆ ಆರು ತಿಂಗಳಿನಿಂದ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗಿಲ್ಲ. ಬಜೆಟ್‌ನಲ್ಲಿ ಪೌಷ್ಟಿಕ ಆಹಾರಕ್ಕೆ ಮೀಸಲಿಟ್ಟ ಹಣವನ್ನು ದೋಚುವ ಕೆಲಸ ಮಾಡಲಾಗುತ್ತಿದೆ. ವಾಲ್ಮೀಕಿ ಹಗರಣದಲ್ಲಿ ಸಮುದಾಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ಪ.ಪೂ.ಕಾಲೇಜಿನ ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನೆ

Suddi Udaya
ಬೆಳ್ತಂಗಡಿ : ‘ಬದುಕಿನ ಸವಾಲುಗಳನ್ನು ಮೆಟ್ಟಿ ನಿಲ್ಲಲು ರಾಷ್ಟ್ರೀಯ ಸೇವಾ ಯೋಜನೆಯ ತರಬೇತಿಗಳು ಪೂರಕವಾಗಿವೆ. ಹಾಗಾಗಿ ವಿದ್ಯಾರ್ಥಿ ಬದುಕಿನಲ್ಲಿ ಪ್ರತಿಯೊಬ್ಬರೂ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಂಡು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಪತ್ರಕರ್ತ ಮನೋಹರ ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾತುರ್ಮಾಸ್ಯ ವ್ರತಾಚರಣೆ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕನ್ಯಾಡಿ ಶ್ರೀಗಳ ಭೇಟಿ

Suddi Udaya
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆರ್ಶಿವಾದ ಪಡೆದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ಚಲನಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಭೇಟಿ

Suddi Udaya
ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ಚಲನಚಿತ್ರ ನಿರ್ದೇಶಕರಾದ ಜಿ. ಕೃಷ್ಣ ಬೆಳ್ತಂಗಡಿ ಭೇಟಿ ನೀಡಿ ಸಿಬ್ಬಂದಿಗಳಿಗೆ ಜೀವನದಲ್ಲಿ ಅವಮಾನಗಳನ್ನು ಎದುರಿಸಿ, ಎಲ್ಲಾ ಕಷ್ಟಗಳನ್ನು ಮೆಟ್ಟಿ ನಿಂತರೆ ಮಾತ್ರ ನಾವು ನಮ್ಮ ಭವಿಷ್ಯವನ್ನು...
error: Content is protected !!