ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ
ಬೆಳ್ತಂಗಡಿ : ವಿದ್ಯಾರ್ಥಿ ಬದುಕು ಅವಕಾಶಗಳ ಪ್ರಪಂಚ. ವಿದ್ಯಾರ್ಥಿಗಳು ಶಾಲಾ – ಕಾಲೇಜಿನಲ್ಲಿ ಸಿಗುವ ಸಾಹಿತ್ಯಿಕ, ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿಯಿಂದ ಭಾಗವಹಿಸುವ ಹುಮ್ಮಸ್ಸನ್ನು ರೂಢಿಸಿಕೊಂಡು ತನ್ನನ್ನು ತಾನು ಬೆಳೆಸಿಕೊಳ್ಳಬೇಕು’ ಎಂದು ಬೆಳ್ತಂಗಡಿ...