ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ
ಗೇರುಕಟ್ಟೆ: ಇಲ್ಲಿನ ರೇಷ್ಮೆರೋಡ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಪಾರ್ಶ್ವನಾಥ ಫ್ಯೂಯಲ್ ಇದರ ಪ್ರಾರಂಭೋತ್ಸವವು ಎ. 27 ರಂದು ಜರುಗಿತು. ಮೂಡಬಿದ್ರೆ ಶ್ರೀ ಜೈನ ಮಠದ ಮಹಾಸ್ವಾಮೀಜಿ ಭಾರತಭೂಷಣ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ...