ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ
ಇಂದಬೆಟ್ಟು ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಗೋಪಾಲ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ನಿವೃತ್ತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಸುಶೀಲ ಹೆಗ್ಡೆ, ರತ್ನರಾಜ ಹೆಗ್ಡೆ, ರೊನಾಲ್ಡ್ ತಾವ್ರ್ಹೋ,...
